Tuesday, September 22, 2026

#dineshgundurao

DK ವಾಪಸ್ ಬರ್ತಿದ್ದಂತೆ ದೆಹಲಿಗೆ ಸಿದ್ದು ಆಪ್ತರು!

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್‌ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್‌ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು. ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...

ರಾಜ್ಯದಲ್ಲಿ ಕೊಲ್ಡ್ರೀಫ್ ಸರಬರಾಜು ಆಗಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಡೆದ ಕೆಮ್ಮಿನ ಸಿರಪ್ ದುರಂತದ ನಂತರ, ಕರ್ನಾಟಕ ಸರ್ಕಾರವು ಕೂಡ ತುರ್ತು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದಂತೆ, ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್‌ಗಳ ಗುಣಮಟ್ಟದ ಮೇಲಿನ ಕಠಿಣ ನಿಗಾವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕಾಫ್ ಸಿರಪ್ ಕರ್ನಾಟಕದಲ್ಲಿ...

ಆಟೋ, ಕಾರು ಚಾಲಕರೇ ಎಚ್ಚರ! : ಹೃದಯಾಘಾತದ ಸಂಪೂರ್ಣ ಮಾಹಿತಿ ಬಹಿರಂಗ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್​ ಗುಂಡುರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

B. Y. Vijayendra ; ಭ್ರಷ್ಟರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಭ್ರಷ್ಟಾಚಾರದ ಕಿಂಗ್ ಅಂತಾರೆ: ಗುಂಡೂರಾವ್ ಗೆ ವಿಜಯೇಂದ್ರ ಟಾಂಗ್

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್ ಗಳು ಎಂಬುವಂತ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ...

Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ  ಸ್ವಾತಂತ್ರೋತ್ಸವ

Manglore News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದರು. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img