ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್ ಪಕ್ಷದ ಹೈಕಮಾಂಡ್ ಬಳಿ ಇದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾಗಾಗಿ, ಮೊದಲು ನಿಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚ್ಯವಾಗಿ ಸಂಪುಟ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರಿಗೆ ಸಿಎಂ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....