https://youtu.be/Bgcy5a451OA
ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಿರ್ದೇಶಕಿ ಎನ್ನಿಸಿಕೊಂಡಿರುವ ಸ್ವಪ್ನ ಕೃಷ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್ ಹೀರೋಗಳ ಬಗ್ಗೆ, ತಮ್ಮ ನೆಚ್ಚಿನ ನಟಿ ಯಾರು ಅನ್ನೋ ಬಗ್ಗೆಯೂ ಸ್ವಪ್ನಾ ಹೇಳಿದ್ರು. ಇದೀಗ, ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ಸ್ವಪ್ನಾ ಕೃಷ್ಣ, ಟಿಪ್ಸ್ ಕೊಟ್ಟಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ..
ಸ್ವಪ್ನ ಕೃಷ್ಣ ಪ್ರಕಾರ ಮೊದಲನೇಯದ್ದಾಗಿ, ಪ್ರಪಂಚದ ಬಗ್ಗೆ ಚಿಂತಿಸಬೇಡಿ....
https://youtu.be/Bgcy5a451OA
ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...
https://youtu.be/pCeN2Uyz530
ತಾವು ಪೈಲ್ವಾನ್ ಚಿತ್ರ ನಿರ್ದೇಶನ ಮಾಡ್ಬೇಕಾದ್ರೆ, ಯಾವ ಯಾವ ಸಮಸ್ಯೆ ಬಂತು. ಆ ಸಮಯದಲ್ಲಿ ಅವರಿಗೆ ಎಂಥ ಅನುಭವ ಆಯ್ತು. ಸಿನಿಮಾ ಮಾಡ್ಬೇಕಾದ್ರೆ ಅವರಿಗೆ ಸಪೋರ್ಟ್ ಆಗಿ ನಿಂತಿದ್ಯಾರು..? ಇತ್ಯಾದಿ ವಿಷಯಗಳ ಬಗ್ಗೆ ನಿರ್ದೇಶಕಿ ಸ್ವಪ್ನಾ ಕೃಷ್ಣ ನಮ್ಮ ಜೊತೆ ಮಾತನಾಡಿದ್ದಾರೆ. ಹಾಗಾದ್ರೆ ಅವ್ರು ಏನೇನು ಮಾತಾಡಿದ್ರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಸ್ವಪ್ನ ಅವರ...
https://youtu.be/gmM_6O8Sx2o
ಹಲವು ಮಹಿಳಾ ಮಣಿಗಳಿಗೆ ಇಷ್ಟವಾಗುವ ಜೀ ಕನ್ನಡದ ಧಾರಾವಾಹಿಗಳನ್ನು ನಿರ್ದೇಶಿಸುತ್ತಿರುವ ಸ್ವಪ್ನಾ ಕೃಷ್ಣಾ, ಕರ್ನಾಟಕ ಟಿವಿಯೊಂದಿಗೆ ತಮ್ಮ ಲೈಫ್ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಬಾಲ್ಯವನ್ನು ಹೇಗೆ ಕಳೆದರು..? ಫಿಲ್ಮ್ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ನಿರ್ದೇಶನ ಮಾಡೋದನ್ನ ಕಲಿತಿದ್ದು ಹೇಗೆ..? ಇಷ್ಟೆಲ್ಲಾ ವಿಷಯಗಳ ಬಗ್ಗೆ ಸ್ವಪ್ನಾ ಕೃಷ್ಣಾ ಮಾತನಾಡಿದ್ದಾರೆ.
ತಾತ ತೀರಿಕೊಂಡರು, ಅಜ್ಜಿ ತಮ್ಮ ಮಕ್ಕಳನ್ನ ಚೆನ್ನಾಗಿ...
ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯೊಬ್ಬರು...
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ಈಗಾಗಲೇ ಎರಡು ಬಾರಿ ಬಿಡುಗಡೆಗೆ ರೆಡಿಯಾಗಿ ಮುಂದೂಡಿಕೆಯಾಗಿದ್ದ ಚಿತ್ರ ಇದೀಗ ಸೆ.12ಕ್ಕೆ ರಿಲೀಸ್ ಆಗಲಿದ್ದು, ಈ ಮೂಲಕ 3 ಬಾರಿ ಮುಂದೂಡಿಕೆಯಾದಂತಾಗಿದೆ.
ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ರಿಲೀಸ್ ಗೆ ಅದ್ಯಾಕೋ ಸಣ್ಣಪುಟ್ಟ ಅಡೆತಡೆ ಎದುರಾಗ್ತಾನೆ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...