ಸಿನಿಮಾ ಸುದ್ದಿ: ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು ಬಂದಿವೆ. ಆ ಸಾಲಿಗೆ ಈಗ 'ಕ್ರೇಜಿ ಕೀರ್ತಿ' ಎಂಬ ಸಿನಿಮಾ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ.
ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ. ಟ್ರೇಲರ್...