ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ.
ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...
Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ...