Saturday, January 31, 2026

Directorate of Enforcement.

ಕಾಂಗ್ರೆಸ್ MLA ಸತೀಶ್‌ ಸೈಲ್‌ ಮನೆ ಮೇಲೆ ED ದಾಳಿ

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ, ಬೆಳ್ಳಂಬೆಳಗ್ಗೆ ಇಡಿ ಶಾಕ್‌ ಕೊಟ್ಟಿದೆ. ಉತ್ತರಕನ್ನಡ ಜಿಲ್ಲೆ ಕಾರವಾರದ ಸದಾಶಿವಗಡದಲ್ಲಿರುವ ನಿವಾಸದ ಮೇಲೆ, 24ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. 6 ಕಾರುಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ರು. ಕಾರವಾರದಲ್ಲಿ ನಡೆಸಲಾಗ್ತಿದ್ದ ಅದಿರು ಸಾಗಾಟ ಪ್ರಕರಣ, ಸತೀಶ್‌ ಸೈಲ್‌ರನ್ನು ಜೈಲು ಸೇರುವಂತೆ ಮಾಡಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿ...

ಮುಡಾ ಕೇಸ್ – CM ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್

ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...

ಜೂನ್ 13ರವರೆಗೆ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಇ.ಡಿ ವಶಕ್ಕೆ..!

https://www.youtube.com/watch?v=n-0oHKd_P-8 ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಜಾಲ ಬಳಕೆ ಆರೋಪ ಎದುರಿಸುತ್ತಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13 ರವರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ ವಶಕ್ಕೆ ಒಪ್ಪಿಸಿದೆ‌. ಪಿಎಂಎಲ್ಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ಗುರುವಾರ ನಡೆದ ಕೋರ್ಟ್ ಕಲಾಪದಲ್ಲಿ ಇ.ಡಿ ಅಧಿಕಾರಿಗಳು ಜೈನ್ ಅವರನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸುವುದು ಅಗತ್ಯ ಇದೆ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img