ಪ್ರೇಮ್ ದ್ರುವಸರ್ಜಾ ಚಿತ್ರಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಲನೆ..!
ಭಾನುವಾರ ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣವಿತ್ತು. ಎಲ್ಲಿ ನೋಡಿದರೂ ಜನವೋ ಜನ. ಅದಕ್ಕೆ ಕಾರಣವೂ ಇತ್ತು. ಅಲ್ಲಿ ಪೊಗರು ಖ್ಯಾತಿಯ ನಟ ದ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಮುಹೂರ್ತ ಕಾರ್ಯಕ್ರಮ ನಾಡದೇವತೆ ಮೈಸೂರಿನ ಶ್ರೀಚಾಮುಂಡೇಶ್ವರಿಯ ಸನ್ನಿಧಿಯಲ್ಲಿ...