Saturday, April 26, 2025

Disel

ಸತತ ಹದಿನೈದು ದಿನಗಳಿಂದ ಪೆಟ್ರೋಲ್,​ ಡೀಸೆಲ್ ಬೆಲೆಯಲ್ಲಿ ಸ್ಥಿರತೆ,

ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...

ಇಂಧನ ಬೆಲೆ ಏರಿಕೆ..!

www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...

ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರಯೋ ಚಿಂತನೆ..!

www.karnatakatv.net: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿಸೋ ಮೂಲಕ ಕೇಂದ್ರ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡ್ತಿದೆ. ಕೇಂದ್ರ ಸರ್ಕಾರ ಒಂದೆರಡು ರೂಪಾಯಿ ಕೂಡ ಬೆಲೆ ಕಡಿಮೆ ಮಾಡೋದಕ್ಕೆ ಕಿಂಚಿತ್ತೂ ಕಾಳಜಿ ವಹಿಸ್ತಿಲ್ಲ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮತ್ತೆ ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರೆಯೋ ಸಾಹಸಕ್ಕೆ ಕೈಹಾಕಿದೆ. ಹೌದು, ದೇಶದ ರಾಷ್ಟ್ರೀಯ...

ಇಂದು ಮತ್ತೆ ಇಂಧನ ಬೆಲೆ ಏರಿಕೆ..!

www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ. 2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...

ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ..!

www.karnatakatv.net: ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಜನನವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೆಟ್ರೋಲ್ ಬಂಕ್ ಮಾಲೀಕನೊಬ್ಬ ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್ ವಿತರಿಸಿದ್ದಾರೆ. ಮಾತುಬಾರದ ಶ್ರವಣದೋಷವೂ ಇರೋ ತಮ್ಮ ಅಣ್ಣನ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ ಅನ್ನೋ ವಿಚಾರ ತಿಳಿದು ಸಂತೋಷಗೊoಡ ರಾಜೇಂದ್ರ ಸೈನಾನಿ, ಬೇತಲ್ ನಲ್ಲಿನ ತಮ್ಮ ಪೆಟ್ರೋಲ್ ಬಂಕ್ ನಲ್ಲಿ ಅಂದು ತನ್ನೆಲ್ಲಾ ಗ್ರಾಹಕರಿಗೂ ಶೇಕಡಾ...

ಹಬ್ಬದ ದಿನದಂದು ಗ್ರಾಹಕರಿಗೆ ಶಾಕ್ ಕೊಟ್ಟ ತೈಲ ಕಂಪನಿ..!

www.karnatakatv.net: ದಸರಾ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಹಬ್ಬದ ದಿನ ಎಲ್ಲರಿಗೂ ಶಾಕ್ ನೀಡಿದ ತೈಲ ಕಂಪನಿಗಳು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ, ಕಳೆದ ಏರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು ಆದರೆ ಈಗ ಮತ್ತೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ....

ತೈಲಗಳ ಬೆಲೆ ಏರಿಕೆ..!

www.karnatakatv.net :ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಸರಾಸರಿ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ. ಕೊರೊನಾ ಮಹಾಮಾರಿಯಿಂದ ಬೆಸತ್ತ ಜನರು ಈಗ ತೈಲದಿಂದಲು ತುಂಬಾ ಕುಂಟಿತರಾಗಿದ್ದಾರೆ.   ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img