Wednesday, January 14, 2026

Disqualification of MLAs

ಎಲ್ಲೂ ಜಾಗ ಸಿಗದೆ ಅತಂತ್ರರಾಗ್ತಾರಾ ಈ ಮೂವರು ಅತೃಪ್ತ ಶಾಸಕರು??

ಬೆಂಗಳೂರು: ಅತೃಪ್ತ ಶಾಸಕರಲ್ಲಿ ಮೂವರು ಶಾಸಕರನ್ನು ಮಾತ್ರ ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಬೇಡಿ ಅಂತ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಒತ್ತಾಯ ಹೇರುತ್ತಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಈ 3 ಶಾಸಕರು ಕಾಂಗ್ರೆಸ್ ನಲ್ಲೂ ಇರದೇ ಬಿಜೆಪಿಯಲ್ಲೂ ಸ್ಥಾನ ಸಿಗದೆ ಅತಂತ್ರ ಸ್ಥಿತಿ ತಲುಪಲಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ. ಮೈತ್ರಿ...

‘ಇಬ್ಬರನ್ನು ಅನರ್ಹಗೊಳಿಸಿ- ಎಲ್ಲರೂ ವಾಪಸ್ ಬರ್ತಾರೆ’- ಕಾಂಗ್ರೆಸ್ ಪಟ್ಟು..!

ಬೆಂಗಳೂರು: ಮರು ರಾಜೀನಾಮೆ ನೀಡಿ ಮತ್ತೆ ಮುಂಬೈಗೆ ತೆರಳಿ ದೋಸ್ತಿಗಳಿಗೆ ತಲೆನೋವು ತಂದಿಟ್ಟಿರೋ ಶಾಸಕರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಹೀಗಾಗಿ ಇಬ್ಬರು ಶಾಸಕರನ್ನು ಅನರ್ಹಗೊಳಿಸಿದ್ರೆ ಉಳಿದವರೆಲ್ಲರೂ ವಾಪಸ್ ಬರ್ತಾರೆ ಅಂತ ಪಟ್ಟು ಹಿಡಿದಿದೆ. ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಮುನಿಸಿಕೊಂಡು ಬಂಡಾಯವೆದ್ದು ಪಟಾಲಂ ಕಟ್ಟಿಕೊಂಡು ಸರ್ಕಾರವನ್ನು ಪತನದಂಚಿಗೆ ದೂಡಲು ಕಾರಣವಾದ ಮಾಸ್ಟರ್ ಮೈಂಡ್ ಶಾಸಕ ರಮೇಶ್...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...

‘ಗನ್ ಪಾಯಿಂಟ್ ಇಡೋ ತಾಕತ್ತು ಯಾರಿಗೂ ಇಲ್ಲ’- ಡಿಕೆಶಿಗೆ ಅತೃಪ್ತ ಶಾಸಕ ತಿರುಗೇಟು

ಮುಂಬೈ: ಅತೃಪ್ತ ಶಾಸಕರನ್ನು ಬಿಜೆಪಿ ಗನ್ ಪಾಯಿಂಟ್ ನಲ್ಲಿ ಇರಿಸಿದೆ ಎನ್ನುವ ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೈ ಶಾಸಕ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ರಾಜೀನಾಮೆ ನೀಡಿರೋ ನಾವೆಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ನಾಯಕರು ನಮ್ಮ ಸಮಸ್ಯೆಗಳನ್ನು ಆಲಿಸದೆ ನಮ್ಮನ್ನು ನಿರ್ಲಕ್ಷ್ಯ...

ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ- 102ಕ್ಕಿಳಿದ ದೋಸ್ತಿ ಸಂಖ್ಯಾಬಲ..!

ಬೆಂಗಳೂರು: ಕೈ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಹೀಗಾಗಿ ದೋಸ್ತಿಗಳು ಮತ್ತೊಂದು ಸ್ಥಾನ ಕಳೆದುಕೊಂಡು ಸಂಖ್ಯಾಬಲ ಇಳಿಮುಖವಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹರಿಹಾಯ್ದು ಮುನಿಸಿಕೊಂಡು ಬಂಡಾಯವೆದ್ದಿದ್ದ ಬೆಂಗಳೂರಿನ ಶಿವಾಜಿನಗರ ಶಾಸಕ ರೋಷನ್ ಬೇಗ್ ಇದೀಗ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಸಂಖ್ಯಾಬಲ...

‘ರಾಜೀನಾಮೆ ವಾಪಸ್ ಪಡೆಯದಿದ್ರೆ ಪರಿಣಾಮ ಎದುರಿಸಿ’- ಅತೃಪ್ತ ಶಾಸಕರಿಗೆ ಸಿದ್ದು ಫೈನಲ್ ವಾರ್ನಿಂಗ್..!

ಬೆಂಗಳೂರು: ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೆ ಸಿಎಲ್ ಪಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲದಿದ್ರೆ ಮುಂದಾಗೋ ಪರಿಣಾಮಗಳನ್ನು ಎದುರಿಸಬೇಕಾಗುತ್ತೆ ಅಂತ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಸರ್ಕಾರವನ್ನು...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img