ಬೆಂಗಳೂರು: ಪಕ್ಷಕ್ಕೆ ಕೈ ಕೊಟ್ಟು ರಾಜೀನಾಮೆ ನೀಡಿ ದೋಸ್ತಿ ಸರ್ಕಾರ ಪತನವಾಗಲು ಕಾರಣರಾದ ಶಾಸಕರನ್ನು ಅನರ್ಹಗೊಳಿಸಿ ಸೇಡು ತೀರಿಸಿಕೊಂಡಿರೋ ಕೆಪಿಸಿಸಿ, ಇದೀಗ ಅನರ್ಹ ಶಾಸಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಕೆಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೂ ಕೊಕ್ ನೀಡಿದೆ.
ಪಕ್ಷಾಂತರ ಕಾಯ್ದೆ ಹೇರಿ ಅತೃಪ್ತರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರ ಕ್ಷೇತ್ರಗಳ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು...
ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ ಅನರ್ಹ ಶಾಸಕರು ಕಾನೂನು ಹೋರಾಟಕ್ಕಿಳಿದಿದ್ದು ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಹೇಗಾದರೂ ಮಾಡಿ ಸ್ಪೀಕರ್ ನೀಡಿರುವ ಅನರ್ಹತೆ ಆದೇಶಕ್ಕೆ ತಡೆ ತರಲು ಯತ್ನಿಸುತ್ತಿರೋ ಅನರ್ಹರು ದೋಸ್ತಿ ವಿರುದ್ಧ ಅವಕಾಶ ಸಿಕ್ಕಾಗಲೆಲ್ಲಾ ಕಿಡಿ ಕಾರುತ್ತಿದ್ದಾರೆ. ಇನ್ನು ಅನರ್ಹಗೊಳಿಸೋ ಮೂಲಕ ರಾಜಕೀಯ ಭವಿಷ್ಯ ಹಾಳು ಮಾಡಲೆತ್ನಿಸುತ್ತಿರುವವರಿಗೆ ತಿರುಗೇಟು ನೀಡಿರೋ ವಿಶ್ವನಾಥ್ ನಮ್ಮ ಭವಿಷ್ಯ ನಾವೇ...
ಬೆಂಗಳೂರು: ಸದನದಲ್ಲಿ ಅತೃಪ್ತ ಶಾಸಕರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ಸವಾಲ್ ಎಸೆದಿರೋ ಡಿ.ಕೆ ಶಿವಕುಮಾರ್ ಗೆ ಹಣ ಬಲ, ತೋಳ್ಬಲ ಇರಬಹುದು. ಆದರೆ ನಾನೇನು ಬಳೆ ತೊಟ್ಟು ಕುಳಿತಿಲ್ಲ ಅಂತ ಅನರ್ಹಗೊಂಡಿರೋ ಕಾಂಗ್ರೆಸ್ ಶಾಸಕ ಭೈರತಿ ಬಸವರಾಜು ತಿರುಗೇಟು ನೀಡಿದ್ದಾರೆ.
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿರುವ ಕಾಂಗ್ರೆಸ್-ಜೆಡಿಎಸ್...
ಬೆಂಗಳೂರು: ಮೈತ್ರಿ ಶಾಸಕರನ್ನು ಸೆಳೆದು ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಅತೃಪ್ತ ಶಾಸಕರೇ ಪಿಶಾಚಿಗಳಾಗಿ ಕಾಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಭವಿಷ್ಯ ನುಡಿದಿದ್ದಾರೆ.
ಸರ್ಕಾರ ರಚನೆಗೆ ಬಿಜೆಪಿ ವಿಶ್ವಾಸಮತ ಯಾಚನೆ ಕುರಿತಂತೆ ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ.ಡಿ ಕುಮಾರಸ್ವಾಮಿ, ಮೊದಲಿಗೆ ಮೈತ್ರಿ ಸರ್ಕಾರ 14 ತಿಂಗಳ...
ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಕಿರುವ ಸವಾಲನ್ನು ನಾನು ಸಂತೋಷದಿಂದ ಸ್ವೀಕರಿಸುತ್ತೇನೆ, ನಾನೂ ಸಹ 4 ದಶಕಗಳಿಂದ ರಾಜಕೀಯ ನಡೆಸಿಕೊಂಡು ಬಂದಿರುವೆ ಅಂತ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.
ರಾಜ್ಯ ಬಿಟ್ಟು ಇದೀಗ ರಾಜಧಾನಿಗೆ ಮರಳಿರೋ ಹೊಸಕೋಟೆಯ ಎಂಟಿಬಿ ನಾಗರಾಜ್, ತಮ್ಮ ಅನರ್ಹತೆ ಕುರಿತು ಸ್ಪೀಕರ್ ನೀಡಿರುವ ಆದೇಶ...
ಬೆಂಗಳೂರು: ಪಕ್ಷಾಂತರಿಗಳನ್ನು ಅನರ್ಹಗೊಳಿಸಿದ್ರೆ ನೀವು ಯಾಕೆ ಸುಮ್ಮೆ ಹೊಟ್ಟೆ ಉರಿದುಕೊಳ್ತೀರಾ ಅಂತ ಸಿಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ನಮಗೂ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೂ ಯಾವುದೇ ರೀತಿ ಸಂಬಂಧ ಇಲ್ಲ, ನಾವು ಆಪರೇಶನ್ ಕಮಲ ನಡೆಸಿಲ್ಲ, ಕೇವಲ ಪಕ್ಷೇತರ ಶಾಸಕರನ್ನು ಮಾತ್ರ ಬೆಂಬಲಿಸುವಂತೆ ಕೇಳಿಕೊಂಡಿದ್ದೇವೆ ಅಂತ ಪ್ರತಿಪಾದಿಸುತ್ತಿರುವ ಬಿಜೆಪಿಗೆ...
ಬೆಂಗಳೂರು: ಅತೃಪ್ತ ಶಾಸಕರು ತಮ್ಮ ಅನರ್ಹತೆಗೆ ಕೂಡಲೇ ತಡೆ ತರುವುದಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.
ಕಾಂಗ್ರೆಸ್ ,ಜೆಡಿಎಸ್ ಪಕ್ಷದ 17 ಮಂದಿ ಶಾಸಕರನ್ನು ಅನರ್ಹತೆಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿರುವ ಆದೇಶದಿಂದ ದಿಗ್ಭ್ರಾಂತಗೊಂಡಿರೋ ಅತೃಪ್ತರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೆಡಿಯಾಗಿದ್ದಾರೆ. ರಾಜೀನಾಮೆ ಅಂಗೀಕಾರ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...