ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಹಿರೇಮಠ ಚಂದ್ರಶೇಖರ್ ಶಿವಾಚಾರ್ಯ ಸ್ವಾಮಿಜಿಗಳು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಕ್ಕೇರಿಗೆ ಭೇಟಿ ವಿಚಾರವಾಗಿ. ನೊಣವಿನಕೆರೆ ಪರಮಪೂಜ್ಯಾ ರೇಣುಕಾ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ವಿಚಾರವಾಗಿ ಹೇಳಿಕೆ ನೀಡಿದರು.
ಹುಕ್ಕೇರಿ ಹಿರೇಮಠದ ದಸರಾ ಉತ್ಸವ ವೈಶಿಷ್ಟ್ಯಪೂರ್ಣವಾಗಿ ನಡೆಯುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಚಾರ, ನೊಣವಿನಕೆರೆ ಪರಮಪೂಜ್ಯರಿಗೆ ರೇಣುಕ ಶ್ರೀ...
ಧಾರವಾಡ: ಶಾಂತಿಯ ತೋಟ ಎನ್ನುವ ಹೆಸರು ಹೊಂದಿರುವ ಜಿಲ್ಲೆಯಲ್ಲಿ ಕೆಲ ವರ್ಷಗಳ ಹಿಂದೆ ಸಿಮಿ ಉಗ್ರ ಸಂಘಟನೆ ಕಾರ್ಯಕರ್ತರು ಬಂಧಿತರಾಗಿದ್ದರು. ಅದಾದ ಬಳಿಕ ಐಸಿಸ್ ಉಗ್ರನೊಬ್ಬ ಧಾರವಾಡ ದಲ್ಲಿ ಆರು ತಿಂಗಳ ಕಾಲ ನೆಲಸಿದ್ದ ಎನ್ನುವುದು ಕೂಡ ಬಹಿರಂಗವಾಗಿತ್ತು. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ.
ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ...
ಹುಬ್ಬಳ್ಳಿ: ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಅಷ್ಟಕ್ಕೂ...
ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಬಾಲಕನನ್ನು ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.
ಮಲ್ಲಾಪುರ ಗ್ರಾಮದ ಪ್ರಜ್ವಲ್ ಸುಂಕದ (16) ಎನ್ನುವ ಯುವಕನನ್ನು ನಾಲ್ವರು ಬಾಲಕರು ಸೇರಿಕೊಂಡು ತಲ್ವಾರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ.
ಗಂಭಿರವಾಗಿ ಗಾಯಗೊಂಡ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ...