ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...
www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...
www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು.
ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ ಗೋಳು ತೋಡಿಕೊಂಡ್ರು. ಪಟ್ಟಣವನ್ನು...
www.karnatakatv.net : ಬೆಳಗಾವಿ: ಬೆಳಗಾವಿ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳಗಾವಿ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಈಚೆಗೆ ನಿಧನರಾದ ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಚೇತನ ಕುಲಕರ್ಣಿ ಕಳೆದ 30 ವರ್ಷಗಳಿಂದ ವಿವಿಧ ರಾಜ್ಯಮಟ್ಟದ ಪತ್ರಿಕೆಗಳ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವರ್ಷಗಳ ಅನಾರೋಗ್ಯದ ಕಾರಣ ಜು.22 ರಂದು ಅಕಾಲಿಕ...