ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.
ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...
ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಜಮೀನುಗಳಲ್ಲಿ ಭಾರೀ ಗಾತ್ರದ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ. ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ನಾಗರಹೊಳೆ ವಲಯದ ಕಾಡಂಚಿನ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಗಾತ್ರದ ಹುಲಿಯೊಂದು ಸಂಚರಿಸುತ್ತಿದೆ. ತೇವಾಂಶವಿರುವ ಮಣ್ಣಿನಲ್ಲಿ ಹುಲಿಯ...
Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...