ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್ ಮತ್ತು ಡೆಡ್‌ಲೈನ್ ಫಿಕ್ಸ್ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...