ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ.
ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...
ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...
ಅಂತೂ… ಶಿವನಸಮುದ್ರದ ಬಳಿ ಕೆನಾಲ್ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ,...