ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಕೆ.ಎನ್ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ, ರಾಜ್ಯ ಕಾಂಗ್ರೆಸ್ಸಲ್ಲಿ ಸುನಾಮಿಯನ್ನೇ ಸೃಷ್ಟಿಸಿತ್ತು. ಹಲವು ದಿನಗಳ ಬಳಿಕ ಹೈಕಮಾಂಡ್ ಎಂಟ್ರಿಯಿಂದಾಗಿ, ಬಹಿರಂಗ ಹೇಳಿಕೆಗಳಿಗೆಲ್ಲಾ ಬ್ರೇಕ್ ಬಿದ್ದಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆ ಕಿಚ್ಚು, ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಅದೇ ರಾಜಣ್ಣ.
ಮತ್ತೊಮ್ಮೆ ತಮ್ಮ ಸೆಪ್ಟೆಂಬರ್ ಕ್ರಾಂತಿ ಹೇಳಿಕೆಗೆ,...
ಹಾಸನ: ನಗರದಲ್ಲಿ ಕರವೇ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿದ ವೇಳೆ ಪೊಲೀಸರು ಅವರನ್ನು ಬಂಧಿಸಿದರು ಪರಿಸ್ಥಿತಿ ತಿಳಿಯಾದ ಮೇಲೆ ಮಾಧ್ಯಮದ ಮುಂದೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಮಾಧ್ಯಮದವರ ಮುಂದೆ ಜಿಲ್ಲೆಗೆ ಭೇಟಿ ನೀಡದ ಇರುವುದಕ್ಕೆ ಕಾರಣ ತಿಳಿಸಿದರು.
ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಸಾಧ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೀವೇಲ್ಲ...
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ...