Monday, July 22, 2024

district news

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ- ಎರಡು ಲಾಕೇಟ್ ವಶಕ್ಕೆ

ಹುಬ್ಬಳ್ಳಿ : ಹುಲಿ ಉಗುರು ಧರಿಸಿದ್ದವರ ಮನೆ ಶೋಧ ಕಾರ್ಯ ಮತ್ತೇ ಚುರುಕು ಪಡೆದುಕೊಂಡಿದ್ದು ಹುಬ್ಬಳ್ಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಎರಡು ಉಂಗುರುಗಳನ್ನ ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ನಗರ ವಲಯ ಅರಣ್ಯಧಿಕಾರಿ ಆರ್.ಎಸ್. ಉಪ್ಪಾರ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಿದ್ದು ನಗರದ ಪ್ರತಿಷ್ಠಿತ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆ‌...

ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಹುಲಿ ಉಗುರು ಹಾಕಿಕೊಂಡವರ ಮನೆ ಶೋಧ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳ ಮುಂದಾಗಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳ ಮನೆಗೆ ಬೆಳ್ಳಂಬೆಳಿಗ್ಗೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೌದು.. ವಲಯಾರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವ ತಂಡ, ಹುಬ್ಬಳ್ಳಿಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಭೇಟಿ ನೀಡಿದ್ದು, ಎರಡೂ ಹುಲಿ...

ಮೂಲೆ ಗುಂಪಾದ ಮುಕ್ತಿ ವಾಹನಗಳು: ಪಾಲಿಕೆಯಲ್ಲಿನ ಅಂಧ ದರ್ಬಾರ್ ನಿಂದ ಅವ್ಯವಸ್ಥೆ…!

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಯಾವುದೇ ಒಂದು ವ್ಯವಸ್ಥೆಯೂ ಸರಿಯಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆಯಿಂದ ಸುದ್ಧಿಯಾಗಿತ್ತಲೇ ಇದೆ. ಇಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಅಂಧ ದರ್ಬಾರಿನಿಂದ ಆಡಿದ್ದೇ ಆಟ ಆಗಿದೆ. ಬೇಜವಾಬ್ದಾರಿ ಕಮೀಷನರ್ ಹಾಗೂ ಅಧಿಕಾರಿ ವರ್ಗದಿಂದ ಇಲ್ಲಿ ಹೇಳುವವರು ಇಲ್ಲ ಕೇಳುವವರೂ ಇಲ್ಲ. ಅವಳಿನಗರದಲ್ಲಿ ಮೃತಪಟ್ಟವರಿಗೆ ಅಂತಿಮ ಸಂಸ್ಕಾರಕ್ಕೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ ವಾಹನ...

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...

Police: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ.!

ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...

ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...

lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....

ವಾಲ್ಮಿಕಿ ವೃತ್ತ ಉದ್ಘಾಟನೆ ಮಾಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ : ವಾಲ್ಮಿಕಿ ಮಹರ್ಷಿ  ಜಯಂತೋತ್ಸವ ಆಚರಣೆಯನ್ನು ಇಡಿ ರಾಜ್ಯಾದ್ಯಂತ ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು ಕೋಲಾರದಲ್ಲಿಯೂ ಸಹ ವೃತ್ತ ಉದ್ಗಾಟನೆ ಮಾಡುವ ಮೂಲಕ ಆಚರಿಸಲಾಯಿತು. ಕೋಲಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆದ ವಾಲ್ಮಿಕಿ ಜಯಂತಿಯಲ್ಲಿ ಶಾಸಕ ಕೊತ್ತೂರು ಮಂಜಿನಾಥ್ ಅವರು ಭಾಗವಹಿಸಿ ನಗರದ ಪ್ರಮುಖ ಬೀದಿಯಾದ ನಗರದ ಕಾಲೇಜು ವೃತ್ತಕ್ಕೆ ವಾಲ್ಮಿಕಿ...
- Advertisement -spot_img

Latest News

ಚಾಕುವಿನಿಂದ ಚುಚ್ಚಿ ದೇವಸ್ಥಾನದ ಪೂಜಾರಿಯ ಹ*ತ್ಯೆ ಮಾಡಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಇರಿದು ಹತ್ಯೆಗೈದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಇಂದು ಭಾನುವಾರ ನಡೆದಿದೆ. https://youtu.be/isUmMG1sGmQ ಇಲ್ಲಿನ ವೈಷ್ಟೋದೇವಿ...
- Advertisement -spot_img