Thursday, February 5, 2026

district news

Kaveri water : ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ..!

ರಾಜ್ಯ ಸುದ್ದಿ: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ,...

Cyber Crime: ಸೈಬರ್ ಚೋರರ ಕರಾಮತ್ತಿಗೆ ಬೆಚ್ಚಿದ ಹುಬ್ಬಳ್ಳಿ ಜನತೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...

Cattle: ದನದ ಹಟ್ಟಿಯಲ್ಲಿ ಬೆಂಕಿ ಅವಘಡ : ಏಳು ಜಾನುವಾರುಗಳು ಸಜೀವ ದಹನ….

ಕಲಘಟಗಿ: ಊರ ಹೊರವಲಯದಲ್ಲಿನ ದನದ ಕೊಟ್ಟಿಗೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಬೆಂಕಿ ತಗುಲಿ ಏಳು ಜಾನುವಾರುಗಳು ಸಜೀವ ದಹನವಾದ ಘಟನೆ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ಸಂಭವಿಸಿದೆ. ರೈತನ ಪ್ರಾಣಾವಾಯುವಂತಿರುವ ಜಾನುವಾರುಗಳು ಅವರ ದಿನದ ಜೀವನವನ್ನು ಸಾಗಿಸಲು ಅವುಗಳನ್ನು ಸಾಕಿ ಅವುಗಳಿಂದ ಪ್ರತಿಫಲವನ್ನು ಪಡೆಯುತ್ತವೆ ಅದರೆ ಅವುಗಳ ಜೀವನವೇ ಅಂತ್ಯವಾದರೆ ಅವುಗಳನ್ನೇ ನಂಬಿರುವ ರೈತನ ಪಾಡು ಕಣ್ಣೀರ...

Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ. ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ...

Dharawad: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತು ಸಭೆ..!

ಧಾರವಾಡ:  ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತಂತೆ ಬೆಳಗಾವಿ ಕಂದಾಯ ವಿಭಾಗದ ಸಾಹಿತಿಗಳು ಮತ್ತು ಕಲಾವಿದರುಗಳ ಜೊತೆ ಸಮಾಲೋಚನಾ ಸಭೆಯನ್ನು ನಡೆಸಿದರು. ಅದಕ್ಕೂ ಮುನ್ನ ಕರ್ನಾಟಕ ಸಂಘದ ಆವರಣದಲ್ಲಿದ್ದ...

Blood donate: ಬಿಜೆಪಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥವಾಗಿ ಇಂದು ಗುಡಿಬಂಡೆಯ ತಾಲ್ಲೂಕು ಕಛೇರಿ ಪಕ್ಕ ಇರುವ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿತ್ತು. ಇನ್ನು ಈ (ಗಜನಾಣ್ಯ) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು...

Shivaraj Tangadagi “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ” ಎಂಬ ಘೋಷವಾಕ್ಯ

ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ  ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...

GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...

Nagara panchami : ಉತ್ತರ ಕರ್ನಾಟಕ ಮಹಿಳೆಯರ ಅಚ್ಚುಮೆಚ್ಚಿನ ನಾಗರಪಂಚಮಿ ಹಬ್ಬಕ್ಕೆ ಮೆರಗು::

ಧಾರವಾಡ; ಶ್ರಾವಣ ಬಂದ್ರೆ ಸಾಕು ಸಾಲು ಸಾಲು ಹಬ್ಬಗಳ ಆರಂಭದ ಮಾಸವಾಗಿದೆ. ಅದರಲ್ಲಿಯೂ ಈ ಶ್ರಾವಣದಲ್ಲಿ ಮೊದಲಿನೇ ಹಬ್ಬವೇ ನಾಗರ ಪಂಚಮಿ. ನಾಗ ದೇವರ ಪೂಜೆಯ ಜೊತೆಗೆ ಜೋಕಾಲಿಯಾಟ, ಬಗೆಬಗೆಯ ಉಂಡಿ, ಚಕ್ಕುಲಿ ಸವೆಯುವ ಸಂಭ್ರಮ. ಆದರೆ ಈ ಸಂಭ್ರಮ ಈಗ ಕಾಣೆಯಾಗಿಯೇ ಹೋಗಿದೆ ಅನ್ನೋ ಮಾತು ಕೇಳಿ ಬರುತ್ತಿವೆ. ಆದ್ರೆ ಧಾರವಾಡದಲ್ಲಿ ಮಹಿಳೆಯರ...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img