Wednesday, November 19, 2025

district news

Preetham Gowda : ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು. ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...

Ration card: ಪಡಿತರ ಚೀಟಿಯಿಂದ ವಂಚಿತರಾದ ಸಾರ್ವಜನಿಕರು..!

ಹುಣಸೂರು: ರಾಜ್ಯ ವಿಧಾನಸಭೆಗೆ  ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ. ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...

Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು...

Satish Jarkiholi: ತಾಂತ್ರಿಕ ದೋಷ : ಲಿಫ್ಟ್ ನಲ್ಲಿ ಸಿಲುಕಿದ್ದ ಸತೀಶ್ ಜಾರಕಿಹೊಳಿ ಪುತ್ರ

ಬೆಳಗಾವಿ : ಸೋಮವಾರ ತಾಂತ್ರಿಕ ದೋಷದಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಜಿಲ್ಲಾ ಆಸ್ಪತ್ರೆಯ ಲಿಫ್ಟ್‌ನಲ್ಲಿ ಸುಮಾರು ಅರ್ಧ ಗಂಟೆ ಸಿಲುಕಿಕೊಂಡರು. ತಾಂತ್ರಿಕ ಕಾರಣಗಳಿಂದ ರಾಹುಲ್ ಮತ್ತು ಕಾರ್ಯಕರ್ತರು ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ಭದ್ರತಾ...

Ganesha Utsava: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ

ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ...

Udyoga mela; ಧಾರವಾಡದ ಸಮರ್ಥನಂ ಸಂಸ್ಥೆಯ ವತಿಯಿಂದ ಉದ್ಯೋಗ ಮೇಳ

ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...

Drone : ಕೃಷಿ ಜಮೀನಿನಲ್ಲಿ ಧರೆಗುರುಳಿದ ಚಾಲಕರಹಿತ ಡ್ರೋನ್

ಚಿತ್ರದುರ್ಗ:ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಡಿಆರ್‌ಡಿಓ ಸಿದ್ದಪಡಿಸಿದ್ದ ಚಾಲಕರಹಿತ ತಪಸ್ ಎಂಬ ಸಣ್ಣ ವಿಮಾನ ಮಾದರಿಯ ಡ್ರೋನ್ ಕೃಷಿ ಜಮೀನಿನಲ್ಲಿ ದಾರೆಗುರುಳಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಉದ್ದಿನಕೆರೆ ಗ್ರಾಮದಲ್ಲಿ ಸಂಘಟನೆ ನಡೆದಿದೆ... ಚಳ್ಳಕೆರೆ ತಾಲೂಕು ಕುದಾಪುರ ಬಳಿ ಇರುವ ಡಿ ಆರ್ ಡಿ ಓ ಈ ಡ್ರೋನ್ ನನ್ನು ಸಿದ್ಧಪಡಿಸಿತ್ತು ಡ್ರೋನ್...

Hassan jail : ಹಾಸನ ಜೈಲಿನಲ್ಲಿ ಗಾಂಜಾ ಮಾರಾಟ ಪ್ರಕರಣ ಬಯಲು:

ಹಾಸನ :ಹಾಸನದ ಜೈಲಿನಲ್ಲಿ  ಗಾಂಜಾ ಮಾರಾಟ ನಡೆಯುತ್ತಿರುವ ಘಟನೆ ವಿಷಯ ತಿಳಿದ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ ಕರ್ಮ ಕಾಂಡದ ವೀಡಿಯೋ ವೈರಲ್ ಆಗಿದೆ. ಇನ್ನು ಜೈಲಿನಲ್ಲಿ ಗಾಂಜಾ  ಚರಸ್ ಮಾರಾಟ ಮಾಡುತ್ತಿರುವುದರ ಘಟನೆ ಬಗ್ಗೆ ಜೈಲಿನ ಖೇದಿಗಳಿಂದ ಮಾಹಿತಿ ತಿಳಿದ ಬೆನ್ನಲ್ಲೆ  ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದಾರೆ.  ಹೊರಗಡೆಯಿಂದ ಕಡಿಮೆ ಹಣಕ್ಕೆ...

Loan & Interest : ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹಾವಳಿ:

ಹುಬ್ಬಳ್ಳಿ: ಸಾಲ ಪಡೆದುಕೊಂಡರೆ ನೀವು ಹತ್ತು ವರ್ಷ ಹಣ ವಾಪಸ್ಸು ನೀಡಿದರೂ ಸಾಲ ತೀರುವುದಿಲ್ಲ. ಏಕೆಂದರೆ ಅಲ್ಲಿ ನಡೆಯುತ್ತಿರುವುದು ಮೀಟರ್ ಬಡ್ಡಿ ವ್ಯವಹಾರ. ನೀವೇನಾದರೂ ಒಂದು ಲಕ್ಷ ಸಾಲ ಪಡೆದುಕೊಂಡರೆ ವಾರಕ್ಕೆ ಹತ್ತು ಸಾವಿರ ಬಡ್ಡಿ ಕಟ್ಟಬೇಕಂತೆ. ಹುಬ್ಬಳ್ಳಿ : ಜನರು ಅರ್ಥಿಕ ಸಂಕಷ್ಟದ ಸಮಯದಲ್ಲಿ ಇನ್ನೊಬ್ಬರ ಹತ್ತಿರ ಸಾಲ ಮಾಡಿ ಸಂಸಾರದ ತಕ್ಕಡಿಯನ್ನು ತೂಗುತ್ತಾರೆ...

Ganesh Utsava: ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರು- ಭಾವೈಕ್ಯತೆ ಮೆರೆಯುತ್ತಿರುವ ಸುಮನ್..!

ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.‌ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img