ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ರಾತ್ರಿವೇಳೆ ಮನೆಯಲ್ಲಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿತದಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗ್ರಾಮದ ನಾಗರಾಜು ಮತ್ತು ಮಮತಾ ದಂಪತಿಗಳ ಮಗನಾದ ಅಶೋಕ್(6) ಎನ್ನುವ ಬಾಲಕ ಮನೆಯಲ್ಲಿ ಮಲಗಿದ್ದ ರಾತ್ರಿ 11.30 ರ ಸುಮಾರಿಗೆ ಹಾವು ಕಡಿದಿದೆ. ತಕ್ಷಣ ಪಾವಗಡ ಆಸ್ಪತ್ರೆಗೆ ಚಿಕಿತ್ಸೆಗಾಗಿ...
ಕಾರವಾರ : ಅಪ್ರಾಪ್ತ ಬಾಲಕನ ಮೇಲೆ 25 ವರ್ಷದ ಯುವಕ ಲೈಂಗಿನ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಉತ್ತರ ದಿನಾಜಪುರದ ಅಬ್ದುಸ್ ಸಮದ್ ಜಿಯಾಯಿ ಎಂಬಾತನೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ ಆರೋಪಿ. ಓದಲು ಬಂದಿದ್ದ ಅಪ್ರಾಪ್ತ ಯುವಕ ಮೇಲೆ ನಿಸರ್ಗ...
ಚಿತ್ರದುರ್ಗ: ಜಿಲ್ಲಾ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಪೌರಕಾರ್ಮಿಕರ ದಿನಾಚರಣೆಯನ್ನು ಹಿನ್ನೆಲೆ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡೆ ವ್ಯಾಯಾಮ ಮತ್ತು ಸಂಗೀತ ಕಾರ್ಯಕ್ರಮಗಳ ಮುಖಾಂತರ ಸನ್ಮಾನ ಮಾಡಲಾಯಿತು.
ಶಿವಕುಮಾರ್ ಮುಖ್ಯ ಅಧಿಕಾರಿಗಳು ಹೇಳುವಂತೆ ಇಂದು ಪೌರ ಕಾರ್ಮಿಕರ ಶ್ರೇಷ್ಠವಾದ ಹಬ್ಬ ಈ ಕಾರ್ಮಿಕರ ದಿನಾಚರಣೆಯನ್ನು ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ...
ಬೆಳಗಾವಿ; ರಾಜ್ಯದಲ್ಲಿ ಸಾಕಷ್ಟು ಕಡೆ ಇನ್ನೂ ಕೂಡಾ ಮಹಿಳೆಯರಿಗೆ ಶೌಚಾಲಯ ಮತ್ತು ಮರಣ ಹೊಂದಿದರೆ ಶವಸಂಸ್ಕಾರ ಮಾಡಲು ಸ್ಮಶಾನದ ಕೊರತೆ ಮಾತ್ರ ಯಾವ ಸರ್ಕಾರ ಬಂದರೂ ನಿವಾರಣೆ ಮಾಡುತ್ತಿಲ್ಲ. ಇದರಿಂದಾಗಿ ಜನ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಇದರಿಂದಾಗಿ ಜನರು ಸರ್ಕಾರದ ವಿರುದ್ದ ತಿರುಗಿ ಬೀಳಲು ಮುಂದಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿಯ ಜನ ಗ್ರಾಮದಲ್ಲಿ...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಅದು ಹಿಂದೂ, ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿರುವ ನಗರ. ಇಂತಹ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ ಗಣೇಶನಿಗೆ ಗಣಹೋಮ ಮಾಡಿಸುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾನೆ. ಅಷ್ಟಕ್ಕೂ ಏನಿದು ಸ್ಟೋರಿ..? ಆಗಿದ್ದಾದರೂ ಎಲ್ಲಿ ಅಂತೀರಾ ತೋರಿಸ್ತಿವಿ ನೋಡಿ..
ಹುಬ್ಬಳ್ಳಿಯ ಕೃಷ್ಣಾನಗರದಲ್ಲಿ ಯುವಕರೆಲ್ಲರೂ ಸೇರಿ ಗಣಪತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿಮತ ಬೇಧವಿಲ್ಲದೇ...
ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ.
ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...
ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ.
ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ.
ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...
ಜಿಲ್ಲಾಸುದ್ದಿ; ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋವಿಂದ್ ಬಾಬು ಪೂಜಾರಿ ಎನ್ನುವ ಉದ್ಯಮಿಗೆ ಬೈದೂರಿನಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಕಳೆದ ವಾರ ಬಂದಿಸಿದ್ದಾರೆ.
ಉಗ್ರ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಶಂಕಿತರನ್ನು ಕಳೆದ ವಾರ ಬಂಧಿಸಲಾಗಿತ್ತು. ಪೂಜಾರಿಯಿಂದ 3.5 ಕೋಟಿ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...