Wednesday, November 19, 2025

district news

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...

Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ. ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...

Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...

Farmers Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂದಗೋಳ ರೈತರಿಂದ ಪ್ರತಿಭಟನೆ..!

ಹುಬ್ಬಳ್ಳಿ: ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಇಂದು ರೈತರ ಬೇಡಿಕೆಗಳು ಈಡೇರಿಕೆ ಕುರಿತು ರಾಜ್ಯ ಮತ್ತು ಕೆಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ಮೂಲಕ ಕುಂದಗೋಳ ಬಂದ್ ಗೆ ರೈತರು ಕರೆ ನೀಡಿದ್ದಾರೆ. ರೈತರೇ ದೇಶದ ಬೆನ್ನಲುಬು ಅಂತಾರೆ, ಆದರೆ ಅದೇ ರೈತ ಸಂಕಷ್ಟದಲ್ಲಿರುವಾಗ ಯಾವ ಸರ್ಕಾರವು ಸರಿಯಾಗಿ ಸ್ಪಂದಿಸುವುದಿಲ್ಲ.  ಮಳೆಗಾಲದಲ್ಲಿ ಸಕಾಲಕ್ಕೆ ಮಳೆ...

HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**

ಆಲೂರು: ತಾಲ್ಲೂಕಿನ ಜಿ ಕೊಪ್ಪಲು ಗ್ರಾಮಕ್ಕೆ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿ ನೀಡಿ ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತಾನಾಡಿ ಜಿ,ಜಿ ಕೊಪ್ಪಲು ಗ್ರಾಮದ ಅಜ್ಜೇನಹಳ್ಳಿ ಬೀರಕನಹಳ್ಳಿ,ಬೆಳ್ಳಾವರ ಸಮುದ್ರವಳ್ಳಿ, ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು...

Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...

Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...

Post Office: ವಿಮಾ ಅರ್ಜಿ ತಿರಸ್ಕರಿಸಿದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗ ದಂಡ..!

ಧಾರವಾಡ: ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಜೀವ ವಿಮಾ ಪಾಲಿಸಿ ಮಾಡಿಸಿದ್ದರು. 31 ಜನವರಿ 2019 ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು ಜೀವ ವಿಮೆ ಪಾಲಿಸಿಯಲ್ಲಿ ನಾಮಿನಿಗಾಗಿ ತನ್ನ ಅಣ್ಣನ ಮಗಳಾದ  ಅರ್ಚನಾ ಹೆಸರನ್ನು ನೊಂದಣಿ ಮಾಡಿದ್ದರು ಅದರಂತೆ ಮರಣಾ ನಂತರ ಅರ್ಚನಾ ವಿಮಾ ಹಣಕ್ಕಾಗಿ ಅರ್ಜಿ ಸಲ್ಲಿಸಿದ್ದರು ಆದರೆ...

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img