ಬೀದರ್: ತಾರುಣ್ಯದಲ್ಲಿ ಮಾಡಿದ ತಪ್ಪಿಗೆ ಮುಪ್ಪಿನಲ್ಲಿ ಶಿಕ್ಷೆ ಈ ಮಾತು ಯಾಕೆ ಹೇಳ್ತಿದಿನಿ ಅಂದರೆ 1965 ರಲ್ಲಿ ಆ ವ್ಯಕ್ತಿಯ ವಯಸ್ಸು 22 ಆಗ ಸ್ನೇಹಿತನ ಜೊತೆ ಸೇರಿ ಎರಡು ಎಮ್ಮೆ ಮತ್ತು 1 ಕರುವನ್ನು ಕದ್ದು ಪೊಲೀಸರ ಕೈಗೆ ಸಿಕ್ಕಿ ಕೆಲದಿನಗಳ ಕಾಲ ಸೆರೆವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುತ್ತಾನೆ. ನಂತರ...
ರಾಷ್ಟ್ರೀಯ ಸುದ್ದಿ: ಸರ್ಕಾರ ಕಛೇರಿಗಳಲ್ಲಿ ಇರುವ ಹಳೆಯ ,ತುಕ್ಕು ಹಿಡಿದಿರುವ ವಸ್ತುಗಳನ್ನು ಗುಜರಿಗೆ ಹಾಕಿ ಕೋಟಿಗಟ್ಟಲೆ ಲಾಭವನ್ನು ಗಳಿಸಿಕೊಂಡಿದೆ. ಅದು ಒಂದೆರಡು ಕೋಟಿ ಅಲ್ಲ. ನಿಮ್ಮ ಊಹೆಗೆ ಮೀರಿದ್ದಾಗಿದೆ.
ಕೆಲಸಕ್ಕೆ ಬಾರದ ವಸ್ತಗಳನ್ನು ಕೇಂದ್ರ ಸರ್ಕಾರ ಗುಜರಿಗೆ ಹಾಕಿದ್ದು ಮಾರಾಟ ಮಾಡಿದ ವಸ್ತುಗಳಿಂದ ಸರ್ಕಾರಕ್ಕೆ ಬರೋಬ್ಬರಿ 600 ಕೋಟಿ ರೂ ಗಳ ಲಾಭವಾಗಿದೆ. ಇನ್ನು ಈ...
ಬೆಂಗಳೂರು: ರಸ್ತೆ ಬದಿಯಲ್ಲಿ ಪ್ಲೆಕ್ಸ್‌ಗಳನ್ನು ಅಳವಡಿಸಿದ Casa Grand ಸಂಸ್ಥೆಗೆ 50,000 ರೂ. ದಂಡ ವಿಧಿಸಿರುವ ಬಗ್ಗೆ ಬಿಬಿಎಂಪಿ ಇಲಾಖೆ ಅನುಮತಿ ಇಲ್ಲದೆ ಬ್ಯಾನರ್ ಅಳವಡಿಸಿದರೆ ದಂಡ ವಿದಿಸುವ ಕುರಿತು ಎಚ್ಚರಿಕೆ ನೀಡಿದರು.
ಬಿಬಿಎಂಪಿ ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿಭಾಗದ ವಾರ್ಡ್ ಹೆಮ್ಮಿಗೆಪುರ ವ್ಯಾಪ್ತಿಯಲ್ಲಿನ ತಲಘಟ್ಟಪುರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ Casa Grand ವಸತಿ ಸಮುಚ್ಚಯ...
ಹುಬ್ಬಳ್ಳಿ: ಅವರೆಲ್ಲರೂ ಕೊರೆಯುವ ಚಳಿಯಲ್ಲಿ, ಸುಡುವ ಬಿಸಿಲಿನಲ್ಲಿ ಮನೆ ಬಿಟ್ಟು ದೇಶದ ಸೇವೆ ಮಾಡಿದ ಮಾಜಿ ಸೈನಿಕರು. ಭಾರತಾಂಬೆಯ ಸೇವೆ ಮಾಡಿರುವ ಮಾಜಿ ಸೈನಿಕರು. ರೈಲ್ವೆ ಇಲಾಖೆಯ ಧೋರಣೆಯಿಂದ ಕಣ್ಣೀರು ಹಾಕುವಂತಾಗಿದೆ.
ಹೀಗೆ ಕೈಯಲ್ಲಿ ಕರಪತ್ರ ಹಿಡಿದು ಕಣ್ಣೀರು ಹಾಕುತ್ತಿರುವ ಇವರೆಲ್ಲರೂ ದೇಶದ ಸೇವೆಗಾಗಿ ಸುಮಾರು ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರು. ನಿವೃತ್ತಿಯ...
ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ
ಈ ಭಾಗದಲ್ಲಿ ಕಳೆದ ಎರಡು -ಮೂರು...
ಹುಬ್ಬಳ್ಳಿ: ವಾರಾಣಾಸಿಯಲ್ಲಿ ಮೃತಪಟ್ಟಿದ್ದ ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮುಕ್ಕಣ್ಣವರ ಅವರ ಮೃತದೇಹವನ್ನು ಹುಬ್ಬಳ್ಳಿಗೆ ತರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಕಾಶಿಯಾತ್ರೆಗೆ ಹೋಗಿದ್ದ ಶಿವಪ್ಪ ಮುಕ್ಕಣ್ಣವರ ಅವರು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು....
ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...
ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್. ಹೇಳಿದರು.
ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...
ಹುಬ್ಬಳ್ಳಿ; ನಗರದಲ್ಲಿ ಆಸ್ತಿಗಳ ಮಾರ್ಗಸೂಚಿ ವಿಚಾರವಾಗಿ ಪ್ರವಾಸಿ ಮಂದಿರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಆದರೆ ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ಶಾಸಕ ಮಹೇಶ್ ಟೆಂಗಿನಕಾಯಿ ತರಾಟೆಗೆ ತೆಗೆದುಕೊಂಡರು.
ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಆಸ್ತಿಗಳ ಮಾರ್ಗ ಸೂಚಿ ದರ ಹೆಚ್ಚಳ ಕುರಿತು ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ನಡೆದ ಸಭೆಗೆ ನಾಗರಾಜ ಹಾಗೂ ಕೋಟಿ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...