ಧಾರವಾಡ: ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು ಎಲ್ಲಾ ಕಡೆ ಗ್ರಾಮಗಳಲ್ಲಿ ನೀರು ಸುತ್ತುವರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ಧಾರವಾಡದ ರೈತರು ತಗ್ಗು ಪ್ರದೇಶದಲ್ಲಿ ಜಮೀನ್ನನು ಹೊಂದಿರುವವರು ಬೀಜಗಳನ್ನು ಬಿತ್ತನೆ ಮಾಡಿದ್ದಾರೆ ಆದರೆ ಈ ಭಾಗದಲ್ಲಿಮಳೆ ಜಾಸ್ತಿಯಾದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರೈತರು ಬೆಳೆದಿರುವ ಶೇಂಗಾ ಸೋಯಾಬಿನ್...
ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ ಕರೀತೀನಿ ಅಂದಿದ್ರು ಕರೆದಿಲ್ಲ ಗುರುವಾರ ಸಭೆ ಕರೆದಿದ್ದೇವೆ ಅಲ್ಲಿ ಚರ್ಚೆ ಮಾಡ್ತೀವಿ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ.
ಸಿಂಗಾಪುರ್ ನಲ್ಲಿ ಕುಳಿತು ಸರ್ಕಾರವನ್ನು...
ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು.
ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...
ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.
ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ.
ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...
ಜಿಲ್ಲಾ ಸುದ್ದಿಗಳು:
ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...