ಹುಬ್ಬಳ್ಳಿ: ಸ್ಕೂಟರ್ ಬ್ಯಾಗ್ ನಲ್ಲಿ ಇದ್ದ ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು ಉಪನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು ಬಂದಿತನಿಂದ 7 ಲಕ್ಷ 97,000 ನಗದು ಜಪ್ತಿ ಮಾಡಿದ್ದಾರೆ.
ಸುನಿಲ್ ಜಾಡ್ ಎಂಬಾತ ಅ. 26ರಂದು ಹಳೆಯ ಬಸ್ ನಿಲ್ದಾಣದ ಬಳಿ ಸ್ಕೂಟರ್ ಬ್ಯಾಗನಲ್ಲಿ ಎಂಟು ಲಕ್ಷ ರೂಪಾಯಿ ಇಟ್ಟಿದ್ದ ನಗದು ಕಳ್ಳತನ ವಾಗಿದ್ದರ...
ಹುಬ್ಬಳ್ಳಿ: ಪೋಕ್ಸೋ ಪ್ರಕರಣವೊಂದರಲ್ಲಿ (POCSO Case) ಬಾಲಾರೋಪಿಯನ್ನು ವಿಚಾರಣೆ ನಡೆಸದೆ ಬಿಟ್ಟು ಕಳುಹಿಸಿ, ಸಂತ್ರಸ್ತ ಹೆಣ್ಣು ಮಗುವಿಗೆ ಹಾಗೂ ಆಕೆಯ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಪೊಲೀಸರ (Police) ವಿರುದ್ಧ ಕೇಳಿಬಂದಿದೆ.
ಹುಬ್ಬಳ್ಳಿ ಕಸಬಾಪೇಟ್ (Kasabapeth) ಪೊಲೀಸರು ಬಾಲ್ಯವಿವಾಹ ಮತ್ತು ಪೋಕ್ಸೋ ಅಡಿ ಪ್ರಕರಣದ ವಿಚಾರಣೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅ.12 ರಂದು...
ಗದಗ: ಇಲ್ಲಿಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ. ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಡಾ.ಗೀತಾ ಎಂಬಿಬಿಎಸ್ ಓದಿದ್ದರೆ, ಪತಿ ಡಾ. ಕುಶಾಲ್ ಕೋರಿ ಬಿಎಎಂಎಸ್ ವೈದ್ಯರಾಗಿದ್ದು, ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಆಯುಷ್ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ....