ಧಾರವಾಡ: ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ, ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು.
ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ .ಅಂದಾಜಿನ...