Sunday, December 22, 2024

Divya spandana

ಪ್ರಜ್ವಲ್, ದರ್ಶನ್ ಕೇಸ್- ನಟಿ ರಮ್ಯಾ ಆಕ್ರೋಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಕ್ರೌರ್ಯದ ವಿರುದ್ಧ ಸ್ಯಾಂಡಲ್​ವುಡ್ ಮೋಹಕತಾರೆ ರಮ್ಯಾ ಅವರು ಸಾಲು ಸಾಲು ಟ್ವೀಟ್ ಕಿಡಿಕಾರಿದ್ದರು. ಇಂದು ಮತ್ತೊಂದು ಟ್ವೀಟ್ ಮಾಡುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್​.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ, ಎಂಎಲ್​ಸಿ ಸೂರಜ್ ರೇವಣ್ಣ, ಪೋಕೋ...

‘ನಾನು ಮಂಡ್ಯ ಗೌಡ್ತಿ. ಅದನ್ನ ನನ್ನಿಂದ ಯಾರೂ ಕಿತ್ತುಕೊಳ್ಳೋಕ್ಕೆ ಆಗಲ್ಲ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...
- Advertisement -spot_img

Latest News

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ...
- Advertisement -spot_img