https://www.youtube.com/watch?v=x15kj2VtH08&t=137s
ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ.
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ.
ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು.
ನಟನಾಗಿದ್ದ ನಾನು, ಈ ಚಿತ್ರದಿಂದ...
https://www.youtube.com/watch?v=WqrwQ9kVPMU
ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ.
ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ "ಗಿರ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ.
ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಅಪಾರ....
www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ನ್ನು ಮತ್ತೆ ಅನ್ ಲಾಕ್ ನಂತರ ಮತ್ತೆ ಮುಂದುವರೆಸಿದ್ದಾರೆ. ಎಲ್ಲಾ ಸ್ಪರ್ಧಿಗಳು ಕೇವಲ ಆಟ ಮಾತ್ರ ಆಡದೆ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿದ್ದಾರೆ. ಅದು ಇತ್ತೀಚೆಗೆ ಜಗಳಕ್ಕೂ ದಾರಿ ಮಾಡಿಕೊಡುತ್ತಿದೆ. ಬಿಗ್ ಬಾಸ್ ಗೆಲ್ಲುವ ಸ್ಪರ್ಧಿ ಎಂದೇ ಹೇಳಲಾಗುತ್ತಿರುವ ಅರವಿಂದ್ ಕೆಪಿ....
ಅರವಿಂದ್ ಹಾಗೂ ದಿವ್ಯಾ ಉರುಡುಗ ಪ್ರೇಮಕಥೆಯನ್ನು ಆಧರಿಸಿ ಸಿನಿಮಾ ಮಾಡ್ತೀನಿ ಅಂತ ಚಕ್ರವರ್ತಿ ಚಂದ್ರಚೂಡ್ ಅವರು ಬಿಗ್‌ಬಾಸ್ ಮನೆಯಲ್ಲಿ ಘೋಷಣೆ ಮಾಡಿದ್ದರು. ಚಿತ್ರದ ಟೈಟಲ್, ನಾಯಕ-ನಾಯಕಿ-ಸಂಗೀತ ನಿರ್ದೇಶಕ-ನಿರ್ಮಾಪಕ-ನಾಯಕಿ ಅಣ್ಣ-ತಮ್ಮ ಹೀಗೆ ಎಲ್ಲಾ ವಿಚಾರಗಳ ಬಗ್ಗೆ ಬಿಗ್‌ಹೌಸ್‌ನಲ್ಲಿ ಓಪನ್ನಾಗಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಮ್ಯೂಸಿಕ್ ಕಂಪೋಸಿಷನ್ ಜವಾಬ್ದಾರಿ ಹೊತ್ತಿರುವ ಬ್ರೋ ಶಮಂತ್ ಅವರು ಸೈಲೆಂಟಾಗಿ ಟೈಟಲ್...