ದೀಪಾವಳಿ ಹಬ್ಬದ ವೇಳೆಗೆ ಸರಕು ಮತ್ತು ಸೇವಾ ತೆರಿಗೆ ಅಂದ್ರೆ ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಣ್ಣ ಕಾರುಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಮಹತ್ವದ ಘೋಷಣೆ ಮಾಡಿದ್ದು, ಜಿಎಸ್‌ಟಿ ಪರಿಷ್ಕರಣೆ ಪ್ರಸ್ತಾಪಗಳು ಚರ್ಚೆಗೆ ಒಳಪಡುತ್ತವೆ ಎಂದು...