ದೀಪಾವಳಿ ಹಬ್ಬದ ಶಾಪಿಂಗ್ ಸೀಸನ್ ಸಮೀಪಿಸುತ್ತಿರುವಂತೆಯೇ, ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯರಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಮಾರಾಟ ಮಾಡುವ ಸಣ್ಣ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಶಾಕ್ ನೀಡಿದ್ದು, ಶುಲ್ಕ ಹಾಗೂ ದಂಡದ ನಿಯಮಗಳನ್ನು ಕಠಿಣಗೊಳಿಸಿವೆ.
ಹಬ್ಬದ ಸಮಯದಲ್ಲಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ವ್ಯಾಪಾರಿಗಳಿಗೆ ಈ ಹೊಸ ನಿಯಮಗಳು ತೀವ್ರ ಆರ್ಥಿಕ ಹೊರೆಯಾಗಿ ಪರಿಣಮಿಸಿವೆ....