Political News:
ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....
ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ
ಕಾಂಗ್ರೆಸ್ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ...