ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...
ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ...
ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್(Lockdown)ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ.
ಲಾಕ್‌ಡೌನ್ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.
ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ....