ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ.
ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...
https://www.youtube.com/watch?v=SwypqxD-vfQ
ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...
ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5...
ಬೆಂಗಳೂರು : ವಿಧಾನಸೌಧ(Vidhana Soudha)ದಲ್ಲಿ ನಡೆಯುತ್ತಿರುವ 25 ವಿಧಾನಪರಿಷತ್ ಅಭ್ಯರ್ಥಿಗಳ ಪ್ರತಿಜ್ಞಾವಿಧಿ ನಡೆಯುತ್ತಿದ್ದು, ಅಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದಾರೆ. ಯಾವುದೇ ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuma) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿದ್ದಾರೆ, ಅವರನ್ನು ನಿಯಂತ್ರಿಸಿದ್ದಾರಾ?, ಇಲ್ಲಿ ಕೋವಿಡ್ (Covid)ಇಲ್ಲವಾ?,...