ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.
ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....
ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲು, ಕಾಂಗ್ರೆಸ್ ಹೈಕಮಾಂಡ್ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಸೆಪ್ಟೆಂಬರ್ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....
ಎದುರಾಳಿಯನ್ನು ಅಲುಗಾಡೋದಕ್ಕೂ ಬಿಡದಂಥಾ ಸ್ಥಿತಿಗೆ ತಂದು ನಿಲ್ಲಿಸಿದಾಗ ಹೇಳೋ ಮಾತು ಚೆಕ್ ಮೆಟ್. ಚದುರಂಗದಾಟದಲ್ಲಿ ಈ ಮಾತನ್ನ ಹೇಳೋದಕ್ಕೂ ಮುನ್ನ ಎದುರಾಳಿಯನ್ನ ಟ್ರ್ಯಾಪ್ ಮಾಡಿರ್ತಾರೆ. ಚಾಣಾಕ್ಷ ಹಾಗೂ ಜಾಣ್ಮೆಯ ಆಟದ ಮೂಲಕ ಕಟ್ಟಿ ಹಾಕಿರುತ್ತಾರೆ. ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ನಾಯಕರು ಇಂಥದ್ದೊಂದು ಚೆಕ್ ಮೆಟ್ ಹೇಳಿಕೆ ನೀಡಿದ್ದಾರೆ ಅನಿಸುತ್ತದೆ. ಅದುವೇ...
ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...
ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದೆ. ಹೆಚ್ಡಿಕೆಯಿಂದ ತೆರವಾಗಿರೋ ಸ್ಥಾನಕ್ಕೆ ಬಿಜೆಪಿ ಎಂಎಲ್ಸಿ ಯೋಗೇಶ್ವರ್ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ, ಮೈತ್ರಿ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆಯನ್ನು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ...
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬೆಂಗಳೂರು ಅಭಿವೃದ್ಧಿಗೆ ಸಚಿವ ಡಿಕೆ ಶಿವಕುಮಾರ್ ಚಿಂತನೆ ನಡೆಸಿದ್ದಾರೆ. ಸುಮಾರು 400 ವಾರ್ಡ್ಗಳು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ. ರಾಮನಗರ, ಕನಕಪುರವನ್ನೂ ಒಳಗೊಂಡ ಗ್ರೇಟರ್ ಬೆಂಗಳೂರು ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ.
https://youtu.be/WjGZGU0-G1g?si=pzJURBvjc3LNVWg5
ಈ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ...
ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
https://youtu.be/g1_-0F1rYag?si=orH-8gfCGsg9dgZ3
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...