RSS ನ ಹಾಡು ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ ವಿಷಯದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧೈರ್ಯ ಮತ್ತು ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಮಸ್ತೇ ಸದಾ ವತ್ಸಲೆ ಮಾತೃಭೂಮಿ ಎಂಬ...