Monday, July 22, 2024

DK Shivakumar

3 ಜಿಲ್ಲೆ ಸೇರಿ ಗ್ರೇಟರ್ ಬೆಂಗಳೂರು- ಡಿಕೆಶಿ ಯೋಜನೆ ಸಕ್ಸಸ್ ಆಗುತ್ತಾ?

ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬೆಂಗಳೂರು ಅಭಿವೃದ್ಧಿಗೆ ಸಚಿವ ಡಿಕೆ ಶಿವಕುಮಾರ್ ಚಿಂತನೆ ನಡೆಸಿದ್ದಾರೆ. ಸುಮಾರು 400 ವಾರ್ಡ್​ಗಳು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ. ರಾಮನಗರ, ಕನಕಪುರವನ್ನೂ ಒಳಗೊಂಡ ಗ್ರೇಟರ್ ಬೆಂಗಳೂರು ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ. https://youtu.be/WjGZGU0-G1g?si=pzJURBvjc3LNVWg5 ಈ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಸುಳಿವು ನೀಡಿದ್ದು, ...

ಸಿದ್ದು ಸರ್ಕಾರ ಪತನ- ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು?

ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. https://youtu.be/g1_-0F1rYag?si=orH-8gfCGsg9dgZ3 ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ...

ಹಾಲಿನ ಬೆಲೆ ಜಾಸ್ತಿ ಮಾಡಲು ರೈತರ ಒತ್ತಡವಿತ್ತು: ಡಿಸಿಎಂ

ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ‌ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ...

ಸಿಡಿ ಮಾಸ್ಟರ್ ಡಿಕೆಶಿ ಪುಕ್ಕಲ, ಮೋಸಗಾರ; ಈ ಕಾರಣಕ್ಕೆ ಸರ್ಕಾರ ಪತನ ಆಗುತ್ತೆ ಎಂದ ಸಾಹುಕಾರ್

ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು. ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...

ಡಿಕೆಶಿಗೆ ಲೈವ್ ನಲ್ಲೇ ಪ್ರಶ್ನೆ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು. ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ. ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ...

Income Tax : ಐಟಿ ದಾಳಿ : 40 ಕೋಟಿಗೂ ಅಧಿಕ ಹಣ ಲಭ್ಯ…!

State News : ಇನ್ನೇನು ಪಂಚರಾಜ್ಯ ಚುನಾವಣೆ ಸಮೀಪಿಸುತ್ತಿದ್ದಂತೆ ಕೋಟಿ ಲೆಕ್ಕದ ರವಾನೆ ಲೆಕ್ಕಾಚಾರ ಬಯಲಿಗೆ ಬರುತ್ತಿದೆ. ಇದೇ ವಿಚಾರವಾಗಿ ಇದೀಗ ಕರ್ನಾಟಕದಲ್ಲಿ ಐಟಿ ದಾಳಿ ನಡೆಯುತ್ತಿದೆ. ಇದೀಗ ಐಟಿ ಗೆ ಗುತ್ತಿಗೆ ದಾರರರೇ ಗುರಿಯಾಗಿದ್ದಾರೆ. ಅಂಬಿಕಾ ಪತಿ ಮನೆಯಲ್ಲಿ 40 ಕೋಟಿ ಗೂ ಅಧಿಕ ಲಭ್ಯ ವಾಗಿ ಸುದ್ದಿಯಾಗಿದೆ. ಆದರೆ ಆತ 5 ವರ್ಷದಿಂದ...

ಹತ್ತು ಜಿಲ್ಲೆಗಳಲ್ಲಿ ಬರಪೀಡಿತ ಎಂದು ಅಧ್ಯಯನ ತಂಡ ಘೋಷಿಸಿದೆ; ಜಾರಕಿಹೊಳಿ..!

ಚಿಕ್ಕೋಡಿ : ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಸಚಿವ ಸತೀಶ್ ಜಾರಕಿ ಹೊಳಿ ಹೇಳಿದ್ದರು. ಇದೇ ವಿಚಾರವಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ.  ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿಯಲ್ಲೂ ಸಭೆ ನಡೆಸುವುದಾಗಿ ಜಾರಕಿಹೊಳಿ ತಿಳಿಸಿದರು. ಕೇಂದ್ರ ಬರ ಅಧ್ಯಯನ ತಂಡ...

2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಮುದಾಯದವರಿಗೆ ಮೀಸಲಾತಿ ಜಾರಿಯಾಗಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಸಹ ಸಾಕಷ್ಟು ದಿನಗಳ ಕಾಲ ಅನಿರ್ದಿಷ್ಟ ಧರಣಿ ಕೈಗೊಂಡರು ಯಾವುದೇ ಪ್ರತಿಫಲ ದೊರೆತಿಲ್ಲ ಹಾಗಾಗಿ ಮತ್ತೊಮ್ಮೆ ಧರಣಿ ಕೈಗೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯಾದರೂ ನಮ್ಮ...

ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!

ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ‌. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು. ಎಸ್‌ಇಪಿಯನ್ನ ಈ ಸರ್ಕಾರದ...
- Advertisement -spot_img

Latest News

ಚಾಕುವಿನಿಂದ ಚುಚ್ಚಿ ದೇವಸ್ಥಾನದ ಪೂಜಾರಿಯ ಹ*ತ್ಯೆ ಮಾಡಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಇರಿದು ಹತ್ಯೆಗೈದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಇಂದು ಭಾನುವಾರ ನಡೆದಿದೆ. https://youtu.be/isUmMG1sGmQ ಇಲ್ಲಿನ ವೈಷ್ಟೋದೇವಿ...
- Advertisement -spot_img