Tuesday, October 14, 2025

DK Shivakumar

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಬೆಂಗಳೂರು : ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ. ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ರೈತರ ನೆರೆವಿಗೆ ನಿಂತ ಸಂಸದ ಡಿ.ಕೆ.ಬ್ರದರ್

ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ.  ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ  ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ.  ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...

ರಾಮನಗರ ಜಿಲ್ಲೆ ಪೂರ್ತಿ ಸ್ಯಾನಿಟೈಸರ್, ಮಾಸ್ಕ್ ಹಂಚಿಕೆ..!

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ...

ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ ಕುಣಿಗಲ್ ಶಾಸಕ ಸಹಾಯ

ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ...

ಡಿಕೆ ಶಿವಕುಮಾರ್ ಮತ್ತು ಆರ್ ಎಸ್ ಎಸ್ ..!

ಬೆಂಗಳೂರು : ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೊಷಣೆ ಮಾಡಿದ ಮರುದಿನದಿಂದಲೇ ಆರ್ ಎಸ್ ಎಸ್ ಕಾರ್ಯಕರ್ತರು ಕೂಲಿ ಕಾರ್ಮಿಕರು, ಬಡವರಿಗೆ ದಿನಸಿಗಳನ್ನ ಸಂಗ್ರಹಿಸಿ ಹಂಚುವ ಕೆಲಸಕ್ಕೆ ಮುಂದಾಗಿದ್ರು.. ಮರುದಿನ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ನವರಿಗೊಂದು ನ್ಯಾಯ ನಮಗೊಂದು ನ್ಯಾಯಾನ.. ಇವರಿಗೆ ಯಾರು ಪರ್ಮಿಷನ್ ಕೊಟ್ಟಿದ್ದು ಬೀದಿಬೀದಿಯಲ್ಲಿ ಕಲೆಕ್ಷನ್...

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...

ಆರ್ ಎಸ್ ಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ..!

ಕರ್ನಾಟಕ ಟಿವಿ ಬೆಂಗಳೂರು : ಕೊರೋನಾ ಸೋಂಕು ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಆರ್ ಎಸ್ಎಸ್ ಸದಸ್ಯರಿಗೆ ದೇಣಿಗೆ ಸಂಗ್ರಹಿಸಿ, ಆಹಾರ...

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img