ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು.
ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ
ಮಾನನಷ್ಟ ಕೇಸ್...
ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...
ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್‍ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಸ್‍ಐ ಅಕ್ರಮ ಇದೇ ಮೊದಲೇನಲ್ಲ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಹಲವು ಅಕ್ರಮ ಜರುಗಿವೆ. ಆ ಸಂಧರ್ಭದಲ್ಲಿ ಹಿರಿಯ ಅಧಿಕಾರಿಯ ಒಬ್ಬರ ಬಂಧನವಾಗಿತ್ತು....
https://youtu.be/-WE1kCUB6wo
ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...
ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ.
ನೀವೆಲ್ಲ ಡಿಕೆಶಿ...
ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...
ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಪ್ರಸ್ತುತ...
ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...
ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಂತಿ ಕದಡುವ ಸುಳ್ಳು ಸುದ್ದಿ ಹರಡಿಸಿರುವ ಆರೋಪದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ (Director General of Police Praveen Sood) ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ (Subbanarasimha) ನೇತೃತ್ವದಲ್ಲಿ ದೂರು ನೀಡಲಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಪ್ರತಿಭಟನೆಯಲ್ಲಿ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...