ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...
ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್.
https://www.youtube.com/watch?v=5wuR7e16fYw
ಸಿ.ಪಿ...
ಕರ್ನಾಟಕ ಟಿವಿ : ದೆಹಲಿಯ ತುಘಲಕ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಪಿಎಸ್ಒ ಗೋವಿಂದ್ ಚೌಹಾಣ್ ಹಾಗೂ ಖಾನ್ ಮಾರ್ಕೆಟ್ ಪೊಲೀಸ್ ಠಾಣೆಯ ಸುನೀಲ್ ಕುಮಾರ್ ಅವರನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ಭೇಟಿ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಐಟಿ ವಿಚಾರಣೆ ವೇಳೆ 13 ದಿನಗಳ ಕಾಲ ತುಘಲಕ್ ಪೊಲೀಸ್ ಠಾಣೆಯಲ್ಲಿಯಲ್ಲಿದ್ದ ಸಂದರ್ಭದಲ್ಲಿ...
ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...
ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿವಾಗಿದ್ರೂ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೀನಾಮೇಷ ಎಣಿಸ್ತಿದೆ.. ಕಳೆದೊಂದು ವಾರದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರ ಘೋಷಣೆ ಬಗ್ಗೆಯೇ ದೊಡ್ಡ ಚರ್ಚೆ ನಡೀತಿದೆ.. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಡಿ.ಕೆ ಶಿವಕುಮಾರ್ ಮಾತ್ರ ದೇವರ ಮೊರೆ ಹೋಗಿದ್ದಾರೆ.. ಇಷ್ಟು ದಿನ...
ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್ ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...
ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋದಕ್ಕಾಗಿ ಅತೃಪ್ತರ ಮನವೊಲಿಸಲು ಫ್ಲಾಪ್ ಆಗಿರೋ ದೋಸ್ತಿ ಇದೀಗ ಬಿಟ್ಟ ಬಾಣವನ್ನೇ ಮತ್ತೆ ಬಿಟ್ಟು ಮುಂಬೈ ಸೇರಿರುವ ಶಾಸಕರಿಗೆ ಕಡೇ ಎಚ್ಚರಿಕೆ ನೀಡಿದೆ. ಮೈತ್ರಿ ನಾಯಕರ ಬಿಟ್ಟ ಅನರ್ಹತೆ ಅಸ್ತ್ರಕ್ಕೆ ಕ್ಯಾರೇ ಎನ್ನದ ಅತೃಪ್ತರ ಮೇಲೆ ಮತ್ತದೇ ಬಾಣ ಬಿಡುವ ಮೂಲಕ ದೋಸ್ತಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ.
ಕಳೆದ ವಾರದಿಂದ ಮುಂದೂಡಲ್ಪಡಲಾಗುತ್ತಿರುವ...
ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ.
ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...
ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ.
ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...
ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...