Friday, June 5, 2026

DK Shivakumar

ಗೌಡರ ಮೊಮ್ಮಗನ ವಿವಾಹ ಮಹೋತ್ಸವ- ನೂತನ ದಂಪತಿಗೆ ಡಿಕೆ ಬ್ರದರ್ಸ್ ಶುಭಹಾರೈಕೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...

ಡಿಕೆಶಿಗೆ ಮುಖ್ಯಮಂತ್ರಿ ಯೋಗ..!- ವಿನಯ್ ಗುರೂಜಿ ಹೇಳಿದ್ದೇನು…??

ಚಿಕ್ಕಮಗಳೂರು: ಸಚಿವ ಡಿಕೆಶಿಗೆ ರಾಜ್ಯದ ಸಿಎಂ ಆಗೋ ಯೋಗ ಇದೆ ಅಂತ ಹೇಳಲಾಗ್ತಿದ್ದು, ಇದಕ್ಕಾಗಿ ವಿನಯ್ ಗುರೂಜಿ ಆಶೀರ್ವಾದವನ್ನೂ ಪಡೆದಿದ್ದು ಡಿಕೆಶಿ ಬೆಂಬಲಿಗರು ಖುಷ್ ಆಗಿದ್ದಾರೆ. ನಿನ್ನೆ ಶೃಂಗೇರಿಯ ಋಷ್ಯಶೃಂಗೇಶ್ವರ ಸನ್ನಿಧಿಯಲ್ಲಿ ವರುಣನ ಆಗಮನಕ್ಕಾಗಿ ಪೂಜೆ ಸಲ್ಲಿಸೋದಕ್ಕೆ ತೆರಳಿದ್ದ ಸಚಿವ ಡಿಕೆಶಿ, ಬಳಿಕ ವಿನಯ್ ಗುರೂಜಿಯನ್ನೂ ಭೇಟಿಯಾಗಿದ್ದಾರೆ. ಶೃಂಗೇರಿಯ ದತ್ತಾತ್ರೇಯ ಪೀಠ ಗೌರಿಗದ್ದೆಯ ಆಶ್ರಮದ ವಿನಯ್...

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್..!

ಹುಬ್ಬಳ್ಳಿ:  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...
- Advertisement -spot_img

Latest News

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ...
- Advertisement -spot_img