Tuesday, April 28, 2026

DK Shivakumar

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು !

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು. ಅಲ್ಲ, ಅಲ್ಲ ಸಿಎಂ ಖುರ್ಚಿ ಒಂದು ಕಾಂಪಿಟೇಷನ್‌ ಅಲ್ಲಿ ಇರೋವ್ರು ಮೂವರು. ಕಾಂಗ್ರೆಸ್‌ ಪಾಳಯದಲ್ಲಿ ಇಷ್ಟು ದಿನ ನಡೆಯುತ್ತಿದ್ದ ಚರ್ಚೆ ಎಂದರೆ ನವೆಂಬರ್‌ ಕ್ರಾಂತಿ. ಈಗ ಹೊಸ ಚರ್ಚೆಗೆ ಕಾರಣವಾಗಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಆ ಒಂದು ಹೇಳಿಕೆ. ಬೆಳಗಾವಿ ಜಿಲ್ಲೆಯಲ್ಲಿ...

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...

ಸಿಎಂ ಕನಸಿಗಾಗಿ ಡಿಕೆಶಿ ಪ್ಲಾನ್, ರಹಸ್ಯ ‘ತಂತ್ರ’ ಹೇಗಿದೆ ಗೊತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಮಾತನಾಡಿದ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ...

ಸಂಪುಟ ಪುನಾರಚನೆಗೆ ಬಿಹಾರ ಎಲೆಕ್ಷನ್‌ ಡೆಡ್‌ಲೈನ್

ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ ರಚನೆಗೆ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೀತಿದ್ದು, ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆ ಗಾಳಿ ಬೀಸಲಿದೆಯಂತೆ. ಶೇಕಡ 50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ. ಸಂಪುಟದಲ್ಲಿ ಖಾಲಿಯಿರುವ 2 ಸಚಿವ...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ರಾಜ್ಯದ 16 ಜಿಲ್ಲೆಗಳ KPCC ಅಧ್ಯಕ್ಷರ ಬದಲಾವಣೆ – 650 ನಿರ್ದೇಶಕರ ಪಟ್ಟಿ ಸಿದ್ಧ !

ರಾಜ್ಯದ ಸುಮಾರು 16 ಜಿಲ್ಲೆಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಈ ಬಾರಿಗೆ ಆಯ್ಕೆ ಪ್ರಕ್ರಿಯೆ ಭಿನ್ನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಹೈಕಮಾಂಡ್ ನೇರವಾಗಿ...

ನವೆಂಬರ್‌ನಲ್ಲಿ CM ಬದಲಾವಣೆ? DK ಬಣ ಫುಲ್ ಆ್ಯಕ್ಟೀವ್!

ದಸರಾ ಹಬ್ಬ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಿಎಂ ಬದಲಾವಣೆ ಆಗಲ್ಲ.. ಸಿಎಂ ಬದಲಾವಣೆ ಆಗಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು ತಮ್ಮ ಮಾತು ಬದಲಿಸುತ್ತಿದ್ದಾರೆ. ನವೆಂಬರ್‌ನಲ್ಲಿ ಕ್ಯಾಬಿನೆಟ್ ರೀಶಫಲ್ ಅಲ್ಲ ಸಿಎಂ ಕುರ್ಚಿಯೇ ಎಕ್ಸ್‌ಚೇಂಜ್ ಆಗಲಿದೆ ಎನ್ನುತ್ತಿದ್ದಾರೆ. ನವೆಂಬರ್ 20ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಎರಡೂವರೆ ವರ್ಷದ ಅಧಿಕಾರಾವಧಿ ಪೂರ್ಣಗೊಳಿಸುತ್ತಿದ್ದಾರೆ....

ಡಿಕೆ ಶಿವಕುಮಾರ್ ಗೆ ಸಿಎಂ ಕುರ್ಚಿ? ನವೆಂಬರ್‌ನಲ್ಲಿ ಬದಲಾವಣೆ ಸಾಧ್ಯತೆ!!!

ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...

GBA ಚುನಾವಣೆ – ಕಾರ್ಯಾಗಾರದಲ್ಲಿ ಬಿಜೆಪಿ ದೊಡ್ಡ ಪ್ಲಾನ್?

ಗ್ರೇಟರ್ ಬೆಂಗಳೂರು ಅಥಾರಿಟಿ ಸೇರಿದಂತೆ ರಾಜ್ಯದ ವಿವಿಧ ಚುನಾವಣೆಗಳು ನಿಗದಿಯಾಗಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಮುಂದಿನ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಹಾಗಾಗಿ ಪಕ್ಷವು ರಾಜ್ಯದ ಎಲ್ಲ ಶಾಸಕರು, ಸಂಸದರು ಮತ್ತು ಇತರ ಚುನಾವಣೆಯಿಂದ ಆಯ್ಕೆಯಾದ ಪ್ರತಿನಿಧಿಗಳಿಗಾಗಿ ಸೆಪ್ಟೆಂಬರ್ 19 ರಿಂದ ಎರಡು ದಿನಗಳ ಕಾರ್ಯಾಗಾರವನ್ನು ಬೆಂಗಳೂರು ನಗರದಲ್ಲಿ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್,...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img