ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ.
ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...
ಇತ್ತೀಚಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು 'ನಮಸ್ತೆ ಸದಾ ವತ್ಸಲೇ' ಅನ್ನೋ ಆರ್‌ಎಸ್‌ಎಸ್ ಗೀತೆ ಹಾಡಿ ವಿವಾದಕ್ಕೆ ಒಳಗಾಗಿದ್ದರು. ಇನ್ನೊಂದು ಕಡೆ ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಅವರೇ ಸಿಎಂ ಆಗ್ಬೇಕು ಅನ್ನೋ ಒತ್ತಾಯ ಕೇಳುತ್ತಲೇ ಇದೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ.
ಇಂಡಿಯಾ ಟುಡೇ ಸೌತ್ ಕಾನ್ಕ್ಲೇವ್‌ನಲ್ಲಿ ಡಿ.ಕೆ...
ಕನ್ನಡ ಚಿತ್ರರಂಗದ ಹಿರಿಯ ನಟಿಯರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಸಲ್ಲಿಸಿದ್ದಾರೆ. ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕಾ, ಡಿಕೆಶಿಯವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅವರ ಬೇಡಿಕೆಗಳ ಒತ್ತಾಯವನ್ನು ಒಳಗೊಂಡಂತೆ ಮಾತುಕತೆ ನಡೆಸಿದರು.
ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟು ಹಬ್ಬ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ....
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.
ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....
ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲು, ಕಾಂಗ್ರೆಸ್ ಹೈಕಮಾಂಡ್ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಸೆಪ್ಟೆಂಬರ್ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....
ಎದುರಾಳಿಯನ್ನು ಅಲುಗಾಡೋದಕ್ಕೂ ಬಿಡದಂಥಾ ಸ್ಥಿತಿಗೆ ತಂದು ನಿಲ್ಲಿಸಿದಾಗ ಹೇಳೋ ಮಾತು ಚೆಕ್ ಮೆಟ್. ಚದುರಂಗದಾಟದಲ್ಲಿ ಈ ಮಾತನ್ನ ಹೇಳೋದಕ್ಕೂ ಮುನ್ನ ಎದುರಾಳಿಯನ್ನ ಟ್ರ್ಯಾಪ್ ಮಾಡಿರ್ತಾರೆ. ಚಾಣಾಕ್ಷ ಹಾಗೂ ಜಾಣ್ಮೆಯ ಆಟದ ಮೂಲಕ ಕಟ್ಟಿ ಹಾಕಿರುತ್ತಾರೆ. ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ನಾಯಕರು ಇಂಥದ್ದೊಂದು ಚೆಕ್ ಮೆಟ್ ಹೇಳಿಕೆ ನೀಡಿದ್ದಾರೆ ಅನಿಸುತ್ತದೆ. ಅದುವೇ...
ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...
ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...