Wednesday, October 15, 2025

DK Shivakumar

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...

ಸೇರು ಸವ್ವಾಸೇರು : ಕಾಂಗ್ರೆಸ್ ಗೆ ಏಪ್ರಿಲ್ ನಿಂದ ಜೆಡಿಎಸ್ ಕೌಂಟರ್

ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.   ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.   ಪ್ರಸ್ತುತ...

Mekedatu 2.0 ಎರಡನೇ ದಿನದ ಪಾದಯಾತ್ರೆ ಆರಂಭ..!

ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

D K Shivakumar ವಿರುದ್ಧ ಬಿಜೆಪಿ ದೂರು ದಾಖಲು..!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಂತಿ ಕದಡುವ ಸುಳ್ಳು ಸುದ್ದಿ ಹರಡಿಸಿರುವ ಆರೋಪದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ (Director General of Police Praveen Sood) ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ (Subbanarasimha) ನೇತೃತ್ವದಲ್ಲಿ ದೂರು ನೀಡಲಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಪ್ರತಿಭಟನೆಯಲ್ಲಿ...

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...

Covid ಸೂಪರ್ ಸ್ಪ್ರೆಡರ್ ಡಿಕೆಶಿ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ. ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್‌ಜಾತ್ರೆಯಲ್ಲಿ ಹೆಜ್ಜೆ...

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...

DK ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.ಡಿಜಿ,...
- Advertisement -spot_img

Latest News

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಹ*ತ್ಯೆ!

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಕೊಲೆಯಾಗಿರುವ ಭೀಕರ ಘಟನೆ, ಬೆಂಗಳೂರಲ್ಲಿ ನಡೆದಿದೆ. ಪತ್ನಿಯ ಅನಾರೋಗ್ಯ ಮುಚ್ಚಿಟ್ಟು ಮದುವೆ ಮಾಡಿದ್ದು, ಮದುವೆಯಾದ ಬಳಿಕ ಬಯಲಾಗಿದೆ. ಮದುವೆಯಾದ 11...
- Advertisement -spot_img