Monday, July 21, 2025

dk shivkumar

Yettinahole Water Project: ವಿವಾದಿತ ಎತ್ತಿನಹೊಳೆ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್​.. ಗೌರಿಹಬ್ಬದಂದೇ ಸಿಎಂ ಲೋಕಾರ್ಪಣೆ

ಬೆಂಗಳೂರು: ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಬರಪೀಡಿತ 7 ಜಿಲ್ಲೆ (Seven Districts)ಗಳಿಗೆ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ (Yettinahole Integrated Drinking Water Supply Project) ಕೊನೆಗೂ ಪೂರ್ಣಗೊಂಡಿದ್ದು, ಸೆಪ್ಟೆಂಬರ್​ 6ನೇ ತಾರೀಖು ಅಂದ್ರೆ ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 7 ವಿಯರ್​ಗಳ ಮೂಲಕ ನೀರನ್ನು...

Cabinet Reshuffle: ಮುಡಾ ಹಗರಣ ಸಂಕಷ್ಟದ ನಡುವೆಯೇ ಸಂಪುಟ ಸರ್ಕಸ್: ಯಾರಿಗೆಲ್ಲಾ ಕೊಕ್?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ‌ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್​ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್​ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ...

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು...

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ; ಹೆಚ್‌ಡಿಕೆ ಏನಂದ್ರು ಗೊತ್ತಾ?

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಒತ್ತಾಯಿಸಿದರು. ನವದೆಹಲಿಯಲ್ಲಿ...

ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಕೆಶಿ

ಬೆಂಗಳೂರು: "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆಗೆ ಉತ್ತರಿಸಿದರು. ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ...

ಕೇಂದ್ರ ಬಿಜೆಪಿ ಸರ್ಕಾರ ನೀಚ ರಾಜಕಾರಣ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

https://www.youtube.com/watch?v=9A966t00yXs ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....

ಜೆಡಿಎಸ್ ನಾಯಕರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

https://www.youtube.com/watch?v=_PEbp5JytKU ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...
- Advertisement -spot_img

Latest News

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಯಾವ ಪಕ್ಷಕ್ಕೆ ಸೇರಿದ್ದಾರೆ ಅದನ್ನ ಮೊದಲು ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ...
- Advertisement -spot_img