ಬೆಂಗಳೂರು : ನನಗೆ ಯಾರೂ ಬೆದರಿಕೆ ಹಾಕಿಲ್ಲ. ಅಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸಿಎಂ ಹುದ್ದೆಯ ವಿಚಾರದಲ್ಲಿ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದರು ಎಂಬ ಕಾರಣಕ್ಕಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಕಡೆಯಿಂದ ಬೆದರಿಕೆ ಕರೆ ಬಂದಿದೆ...
ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ಹಾಗೂ ನಟ ಧರ್ಮೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಶ್ವರ್ಯ ಗೌಡ ಅವ್ರು 8.41 ಕೋಟಿ ರೂಪಾಯಿ ಮೌಲ್ಯದ...
“ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” - ಡಿ.ಕೆ. ಸುರೇಶ್, ಮಾಜಿ ಸಂಸದ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ ಅಂತ ಮಾಜಿ ಸಂಶದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ. “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ...
ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್ಗಾಗಿ ಬಿಜೆಪಿ ಹೈಕಮಾಂಡ್...
ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...
ಬೆಂಗಳೂರು
: ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ
ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ.
ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ
ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ.
ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ. ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ. ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...
ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.
ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ...
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...