Tuesday, December 23, 2025

DK Suresh Congress

ಕಾಂಗ್ರೆಸ್‌ಗೆ 15 ಕ್ಷೇತ್ರಗಳಲ್ಲಿ ಗೆಲುವು : ಕೇವಲ 2 ಕ್ಷೇತ್ರಗಳಲ್ಲಿ ಬಿಜೆಪಿ ಜಯ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭಾರಿ ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಒಟ್ಟು 18 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬೆಂಗಳೂರು ದಕ್ಷಿಣ...

‘ಸುಳ್ಳಿನ ಮೇಲೆ ಕೋಟೆ ಕಟ್ಟಬೇಡಿ’ ಡಿ.ಕೆ. ಸುರೇಶ್ ವಿರುದ್ಧ ವಾಕ್ಸಮರ!

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್‌ ನಾಯಕರು ಹಾಗೂ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್‌ ಆರೋಪಿಸಿದೆ....
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img