ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್ಗಾಗಿ ಬಿಜೆಪಿ ಹೈಕಮಾಂಡ್...
ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...
ಬೆಂಗಳೂರು
: ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ
ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ.
ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ
ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ.
ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ. ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ. ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...
ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.
ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...