Monday, September 21, 2026

#dks followers

ನಮ್ಮಪ್ಪನೇ ಸಿಎಂ: ಬೇರೆಯವರ ಹೇಳಿಕೆಗಳನ್ನು ನಂಬಬೇಡಿ!

ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು: ಡಿಕೆಶಿ ಬೆಂಬಲಿಗರು ಅಂಟಿಸಿದ್ರಾ ?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ. ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ...
- Advertisement -spot_img

Latest News

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ...
- Advertisement -spot_img