ಬೆಂಗಳೂರು: ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಇಸ್ರೋ ಅಧ್ಯಕ್ಷ ಸೋಮನಾಥ್, ಯು ಆರ್ ರಾವ್ ಬಾಹ್ಯಕಾಶ ಕೇಂದ್ರದ ನಿರ್ದೇಶಕ ಶಂಕರನ್, ಯೋಜನೆ ನಿರ್ದೇಶಕ ವೀರಮುತ್ತು, ಸಹಾಯಕ...