Wednesday, July 23, 2025

DKS

ಕೆಲಸ ಮಾಡಲಿಕ್ಕಾಗಿಲ್ಲ ಎಂದರೆ ಚುನಾವಣೆಗೆ ಹೋಗೋಣ ಬನ್ನಿ: ಸಿಎಂಗೆ ಡಿಕೆಶಿ ಸವಾಲು

Banglore News: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಮಗೆ  ಕೆಲಸ ಮಾಡಲು   ಆಗಲ್ಲ  ಎಂದರೆ ಚುನಾವಣೆಗೆ  ಬನ್ನಿ ಎಂದು ಸಿಎಂ ಬಸವರಾಜ್  ಬೊಮ್ಮಾಯಿಗೆ  ನೇರವಾಗಿ  ಸವಾಲೆಸೆದಿದ್ದಾರೆ. ಮಳೆಯಂದ ಆಗುತ್ತಿರುವ ಅವಾಂತರದ ಕುರಿತಾಗಿ ಮಾತನಾಡಿದ  ಸಿಎಂ ಈಗಿನ ಪರಿಸ್ಥಿತಿಗೆ  ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂಬುವುದಾಗಿ ಬೊಮ್ಮಾಯಿ  ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ  ಪ್ರತಿಕ್ರಿಯಿಸಿದ ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

ಡಿಕೆಶಿ, ಬಿಎಸ್ವೈಗೆ ಶಕ್ತಿ ತುಂಬಿದ್ದು ಇದೇ ದೇವತೆ

ಕರ್ನಾಟಕ ಟಿವಿ : ದೇವರ ಮುಂದೆ ಬೇಡಿದವನಿಗೆ ಸುಖ ವೈಭೋಗ ಸಿಗದಿದ್ದರೂ ಕನಿಷ್ಠ ಹೆಚ್ಚು ಕಷ್ಟಕ್ಕೆ ಗುರಿಯಾಗಲ್ಲ.. ಕಷ್ಟಕ್ಕೆ ಗುರಿಯಾದವರು ಕೈಮುಗಿದು ನಿಂತ್ರೆ ಎಂಥಹ ಕಷ್ಟಗಳು ಕರಗಿ ಹೋಗುತ್ವೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ.. ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ನ ಪ್ರಶ್ನಾತೀತ ನಾಯಕ.. ಈ ಮೂವರು ದೇವರು, ಅದೃಷ್ಣದ...

ಡಿಕೆಶಿ ಪ್ರತಿಜ್ಞಾವಿಧಿ 3ನೇ ಮುಹೂರ್ತದಲ್ಲಾದ್ರೂ ಕೈಗೂಡುತ್ತಾ..?

https://www.youtube.com/watch?v=R0hehbBNubE ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್...

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ಒಂದು ವಾರ ಯಾರೂ ಬರಬೇಡಿ, ಮನೆಯಲ್ಲೇ ಇರಿ – ಡಿಕೆಶಿ

ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ದೆಹಲಿ ಪೊಲೀಸ್ ಠಾಣೆಗೆ ಡಿಕೆಶಿ ಭೇಟಿ ನೀಡಿದ್ಯಾಕೆ..?

ಕರ್ನಾಟಕ ಟಿವಿ : ದೆಹಲಿಯ ತುಘಲಕ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಪಿಎಸ್ಒ ಗೋವಿಂದ್ ಚೌಹಾಣ್ ಹಾಗೂ ಖಾನ್ ಮಾರ್ಕೆಟ್ ಪೊಲೀಸ್ ಠಾಣೆಯ ಸುನೀಲ್ ಕುಮಾರ್ ಅವರನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ಭೇಟಿ ಮಾಡಿ ಧನ್ಯವಾದ ತಿಳಿಸಿದ್ದಾರೆ. ಐಟಿ ವಿಚಾರಣೆ ವೇಳೆ 13 ದಿನಗಳ ಕಾಲ ತುಘಲಕ್ ಪೊಲೀಸ್ ಠಾಣೆಯಲ್ಲಿಯಲ್ಲಿದ್ದ ಸಂದರ್ಭದಲ್ಲಿ...

ಡಿಕೆಶಿ ಭೇಟಿ ನೀಡಿದ ಈ ಶಕ್ತಿ ಪೀಠದ ವಿಶೇಷತೆಯೇನು..?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿವಾಗಿದ್ರೂ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೀನಾಮೇಷ ಎಣಿಸ್ತಿದೆ..  ಕಳೆದೊಂದು ವಾರದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರ ಘೋಷಣೆ ಬಗ್ಗೆಯೇ ದೊಡ್ಡ ಚರ್ಚೆ ನಡೀತಿದೆ.. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ  ಡಿ.ಕೆ ಶಿವಕುಮಾರ್ ಮಾತ್ರ ದೇವರ ಮೊರೆ ಹೋಗಿದ್ದಾರೆ.. ಇಷ್ಟು ದಿನ...

ದಿಢೀರನೇ ಷೋ ರೂಂ ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ಯಾಕೆ..?

ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್  ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್  ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img