Wednesday, September 24, 2025

#dkshi

KARNATAKA: ಜಾರಕಿಹೊಳಿ, ಸಿಎಂ & 7 ಸಚಿವರು ಡಿಕೆಶಿ ಇಲ್ಲದೆ 35 ಶಾಸಕರ ಡಿನ್ನರ್ ಸಭೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸದ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿದ್ದಾರೆ. ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರ ಡಿನ್ನರ್‌ ಮೀಟಿಂಗ್‌ ಜೋರಾಗಿ ನಡೆದಿದೆ. ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಪಾರ್ಟಿ ನಡೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಈ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಬಣದ ಶಾಸಕರೇ ಇರುವುದು ಕೂಡ...

KARNATAKA: ತಲಾ 50 ಕೋಟಿ ಅನುದಾನ ಕೊಡಿ! ಡಿಕೆಶಿಗೆ ಶಾಸಕರ ಪತ್ರ

ಬೆಂಗಳೂರು ಶಾಸಕರಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್ . ಅಶೋಕ್ ಆಗ್ರಹಿಸ್ತಿದ್ದಾರೆ. ಅಲ್ಲದೇ ಅಶೋಕ್ ನೇತೃತ್ವದ ಬೆಂಗಳೂರು ಶಾಸಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಪತ್ರ ಬರದು ,ಮನವಿ ಮಾಡಿದ್ರು. ಮೊದಲ ಬಾರಿಗೆ ಚುನಾಯಿತರಾದ ಶಾಸಕರು ಮಂಗಳವಾರವಷ್ಟೇ ತಮಗೆ ತಲಾ 100 ಕೋಟಿ ರೂ. ವಿಶೇಷ...

VOKKALIGA SANGHA : ಒಕ್ಕಲಿಗ ಸಂಘದ ಚುನಾವಣೆ ಡಿಕೆಶಿ ಬಣ ಮೇಲುಗೈ

Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.   ಉಪ ಚುನಾವಣೆ ಬಳಿಕ ನಡೆದ ರಾಜ್ಯ...

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img